News Kannada
Thursday, June 01 2023
ಬೆಂಗಳೂರು ನಗರ

ಬೆಂಗಳೂರು: ಕಾಂಗ್ರೆಸ್‌ ಗ್ಯಾರಂಟಿಗಳತ್ತ ಕುತೂಹಲದ ಚಿತ್ತ

Youth Fund Guarantee Order Implemented: Unemployed Disappointed
Photo Credit : News Kannada

ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆಯಲಿದೆ.

ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಈ ಗ್ಯಾರಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲಿಯೇ ಜಾರಿ ಮಾಡುವುದಾಗಿ ಹೇಳಿದ್ದರು. ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ರೂ. 2,000 ನೀಡುವ ಗೃಹಲಕ್ಷ್ಮಿ ಯೋಜನೆ, ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಪದವಿಧರರಿಗೆ ರೂ.3,000 ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1,500 ನೀಡುವ ಯುವನಿಧಿ ಯೋಜನೆ, ರಾಜ್ಯದ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ ಹಾಗೂ ಬಿಪಿಎಲ್ ಕಾರ್ಡ್​ದಾರರಿಗೆ 10 ಕೆ.ಜಿ. ಅನ್ನಭಾಗ್ಯ ಯೋಜನೆಯ ಒಟ್ಟು ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಂಪುಟ ಸಭೆಯು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

See also  ಸಂಘಪರಿವಾರನ್ನು ಟೀಕೆ ಮಾಡುವವರು ದೇಶ ದ್ರೋಹಿಗಳು: ಶಾಸಕ ಎಂ.ಪಿ. ರೇಣುಕಾಚಾರ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು