ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಏರಿಕೆ ಮಾಡಿದೆ. ಪ್ರತಿ ಯೂನಿಟ್ ಗೆ ಸರಾಸರಿ 70 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಗ್ರಾಹಕರಿಗೆ ಎಪ್ರಿಲ್ 1ರಿಂದ ಪೂರ್ವಾನ್ವಯ ಆಗಲಿದೆ. ಒಟ್ಟಾರೆ 70 ಪೈಸೆಯಲ್ಲಿ ನಿಗದಿತ ಶುಲ್ಕ ಮತ್ತು ವಿದ್ಯುತ್ ಬಳಕೆ ಶುಲ್ಕ ಎರಡೂ ಸೇರಿದೆ ಎಂದು ಕೆಇಆರ್ಸಿ ತಿಳಿಸಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಮನೆಗೆ ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ.
ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.