News Kannada
Friday, February 23 2024
ಬೆಂಗಳೂರು ನಗರ

ವಂಚನೆ ಪ್ರಕರಣ: ಚೈತ್ರ ಕುಂದಾಪುರ ಜೈಲಿನಿಂದ ಬಿಡುಗಡೆ

ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿ ಗೋವಿಂದಬಾಬು ಅವರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚಿಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಡಿಸೆಂಬರ್​ 4ರಂದು ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Photo Credit : News Kannada

ಬೆಂಗಳೂರು: ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿ ಗೋವಿಂದಬಾಬು ಅವರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚಿಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಡಿಸೆಂಬರ್​ 4ರಂದು ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಐದು ಕೋಟಿ ರೂ. ಹಣ ಪಡೆದು ಚೈತ್ರಾ ವಂಚಿಸಿದ್ದರು. ಈ ಬಗ್ಗೆ ಉದ್ಯಮಿ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು