News Kannada
Saturday, March 02 2024
ಬೆಂಗಳೂರು ನಗರ

ಬೆಂಗಳೂರು: ವಿದ್ಯುತ್ ಚಾಲಿತ ಬಸ್ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ‌

 CM Bommai launches electric bus
Photo Credit : G Mohan

ಬೆಂಗಳೂರು:  ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ‌ ಅವರು ಇಂದು ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯುತ್ ಚಾಲಿತ ಬಸ್ ಗಳಿಗೆ ಹಸಿರು ನಿಶಾನೆ ನೀಡುವ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಆ ಬಸ್ ನಲ್ಲಿ ಸಂಚಾರ ಮಾಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕ‌ ನಾಗರಾಜ ಯಾದವ, ಬಿಎಂಟಿಸಿ ಎಂಡಿ ಸತ್ಯವತಿ, ಸಾರಿಗೆ ನಿಗಮಗಳ ಪುನಶ್ಚೇತನಕ್ಕಾಗಿ ರಚಿಸಲಾಗಿರುವ ಸಮೀತಿಯ ಮುಖಸ್ಥ ಎಂ ಆರ್ ಶ್ರೀನಿವಾಸಮೂರ್ತಿ, ಸಾರಿಗೆ ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು