ಬೆಂಗಳೂರು: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ. ವಿ. ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆ ಅಧೀನ ಕಾರ್ಯದರ್ಶಿ ಸುನಂದಮ್ಮ ಸೋಮವಾರ ಅಧಿಸೂಚನೆ ಹೊರಡಿಸಿದ್ದು,ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸಚಿವರಿಗೆ ಲಭ್ಯವಿರುವ ಎಲ್ಲ ಸೌಲಭ್ಯ ನೀಡಿ ಆದೇಶ ಹೊರಡಿಸಲಾಗಿದೆ.
ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ. ವಿ ಪ್ರಭಾಕರ್ ನೇಮಕ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.