News Karnataka Kannada
Saturday, April 27 2024
ಬೆಂಗಳೂರು ನಗರ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ: ರಾಜ್ಯಪಾಲರ ಭೇಟಿಗೆ ಕ್ಷಣಗಣನೆ

Congress Legislature Party Meeting Begins: Countdown to Governor's Visit
Photo Credit :

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಾಂಗ್ರೆಸ್‌ ನ ಎಲ್ಲ ಶಾಸಕರು ಪಾಲ್ಗೊಂಡಿದ್ದಾರೆ. ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್​ ಶಿಂಧೆ, ಜಿತೇಂದ್ರ ಸಿಂಗ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಹಲವು ಶಾಸಕರು ಭಾಗಿಯಾಗಿದ್ದಾರೆ. ಶಾಸಕಾಂಗ ಸಭೆ ಬಳಿಕ ರಾಜಭವನಕ್ಕೆ ಭೇಟಿ ನೀಡುವ ನಾಯಕರು. 8.30ಕ್ಕೆ ರಾಜ್ಯಪಾಲರ ಭೇಟಿ ನಡೆಯಲಿದೆ. ನಂತರ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು