ಬೆಂಗಳೂರು: ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ. ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಭಜರಂಗದಳ ಸಂಘಟನೆಯನ್ನು ಪಿಎಫ್ ಐ ಜೊತೆ ಹೋಲಿಕೆ ಮಾಡಿದ್ದರು.
ಪಿಎಫ್ಐನಂತೆ ಬಜರಂಗದಳ ಎಂದಿದ್ದ ಖರ್ಗೆಗೆ ಕೋರ್ಟ್ ಸಮನ್ಸ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.