News Karnataka Kannada
Friday, March 29 2024
Cricket
ಬೆಂಗಳೂರು ನಗರ

ಡಿ.ಕೆ. ಶಿವಕುಮಾರ್‌ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ಯಾರು ಗೊತ್ತಾ?

Do you know who is the MLA who took oath in the name of DK Shivakumar?
Photo Credit : Facebook

ಬೆಂಗಳೂರು: 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದ್ದು, ಮೊದಲ ದಿನದ ಅಧಿವೇಶದಲ್ಲಿ ಶಾಸಕರೊಬ್ಬರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಗಮನಸೆಳೆದಿದ್ದಾರೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಸವರಾಜ್ ಶಿವಗಂಗಾ ಅವರ ಪ್ರಮಾಣವಚನಕ್ಕೆ ಸದನದಲ್ಲಿ ಆಕ್ಷೇಪ ವ್ಯಕ್ತವಾಯಿತು.

ಮಧ್ಯೆ ಪ್ರವೇಶಿಸಿದ ಹಂಗಾಮಿ ಸ್ಪೀಕರ್​ ಆರ್​.ವಿ.ದೇಶಪಾಂಡೆ ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು. ಸಂವಿಧಾನದ ಪ್ರಕಾರ ಪ್ರಮಾಣವಚನ ಸ್ವೀಕರಿಸಲು ಸ್ಪೀಕರ್​ ದೇಶಪಾಂಡೆ ಅವರು ನೂತನ ಶಾಸಕರಿಗೆ ಖಡಕ್ ಸೂಚನೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು