News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ರಾಜ್ಯಾದ್ಯಂತ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ ‘ಗ್ಯಾರೆಂಟಿ’

ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳುವ ಮೂಲಕ ಆಕ್ರೋಶಕ್ಕೆ ಗುರಿಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ನೋಟಿಸ್ ಹಿಂಪಡೆಯಲು ಮುಂದಾಗಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡುವುದಾಗಿ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
Photo Credit : Facebook

ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಮಹಿಳೆಯರು ಯಾವುದೇ ಮಾನದಂಡವಿಲ್ಲದೆ ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಚುನಾವಣೆಗೆ ಮೊದಲು ನಮ್ಮ ಪ್ರಣಾಳಿಕೆಯಲ್ಲಿ ಎಪಿಎಲ್‌, ಬಿಪಿಎಲ್‌ ಕಾರ್ಡ್‌ದಾರರು ಎಂದು ತಿಳಿಸಿರಲಿಲ್ಲ. ಆದ್ದರಿಂದ ಎಲ್ಲಾ ಮಹಿಳೆಯರಿಗೆ ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.

ಇಂದಿನ ಸಭೆಯಲ್ಲಿ ಸಾರಿಗೆ ನಿಗಮಗಳ ಎಂಡಿಗಳ ಜತೆ ಉಚಿತ ಪ್ರಯಾಣದಿಂದ ಆಗುವ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿದ್ದೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮವಾಗಿ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಬಳಿಕ ಸಿಎಂ ಕ್ರಮಕೈಗೊಳ್ಳಲಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು