News Kannada
Friday, September 29 2023
ಬೆಂಗಳೂರು ನಗರ

ಚಂಡ ಮಾರುತ ಪ್ರಭಾವ ನಾಳೆಯಿಂದ ಐದು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

rain new
Photo Credit : News Kannada

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ನಾಳೆ (ಮೇ 10ರಂದು) ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. ಗಾಳಿದಿಕ್ಕಿನಲ್ಲಿ ಸಮುದ್ರಮಟ್ಟದಿಂದ 1.5 ಕಿಲೋ ಮೀಟರ್​ನಷ್ಟು ಸುಳಿ ಉಂಟಾಗಿದೆ.

ಜೊತೆಗೆ ತೀವ್ರವಾದ ವಾಯುಭಾರ ಕುಸಿತವಾಗಿದೆ. ಇದರ ಪ್ರಭಾವದಿಂದಾಗಿ ನಾಳೆ ಚಂಡಮಾರುವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ , ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮೂರು ದಿನ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

See also  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7 ಮಂದಿಗೆ ಕೊವೀಡ್ ಪಾಸಿಟಿವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು