News Kannada
Tuesday, June 06 2023
ಬೆಂಗಳೂರು ನಗರ

ಸಚಿವ ಸ್ಥಾನ ಪಡೆಯುವ ಅದೃಷ್ಟಶಾಲಿಗಳು ಯಾರು: ಇಲ್ಲಿದೆ ನೋಡಿ ಪಟ್ಟಿ

Meeting on guarantee scheme on June 2
Photo Credit : IANS

ಬೆಂಗಳೂರು: ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಈ ವೇಳೆ 28 ಮಂದಿ ಸಚಿವರಾಗಿ ಪ್ರಮಾಣವಚನ ಸ್ವಿಕರಿಸುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಗೆ ಮೂರು ಸಚಿವ ಸ್ಥಾನಗಳನ್ನು ನೀಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ಆ ಮೂವರು ಯಾರು ಅಂದರೆ ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದಿರುವ ಲಕ್ಷ್ಮಣ ಸವದಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸತತ ಎರಡನೇ ಬಾರಿ ಗೆದ್ದಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹೆಬ್ಬಾಳ್ಕರ್​ ಅವರಿಗೆ ಮಹಿಳಾ ಕೋಟಾದಲ್ಲಿ ಸಚಿವ ಸ್ಥಾನ ಲಭಿಸುವ ಸಾಧ್ಯತೆಗಳು ಹೆಚ್ಚಿವೆ. ಇನ್ನು ಕಾಂಗ್ರೆಸ್​ ಹಿರಿಯ ನಾಯಕ, ಕೆಪಿಸಿಸಿ ಕಾರ್ಯಧ್ಯಕ್ಷ ಬೆಳಗಾವಿಯಲ್ಲಿ ಹಿಡಿತ ಸಾಧಿಸಿರುವ ಸತೀಶ್ ಜಾರಕಿಹೊಳಿ ಅವರಿಗೂ ಪ್ರಮುಖ ಖಾತೆ ಸಿಗುವುದು ಖಚಿತವಾಗಿದೆ.

ಇನ್ನು ಬೆಂಗಳೂರ ನಗರ ಜಿಲ್ಲೆಯಲ್ಲಿ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಹ್ಯಾರಿಸ್, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್​ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಆರ್.ಬಿ.ತಿಮ್ಮಾಪುರ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಈಶ್ವರ್ ಖಂಡ್ರೆ. ಹೆಚ್.ಕೆ.ಪಾಟೀಲ್, ಭೀಮಣ್ಣ ನಾಯಕ, ಎಸ್​ಎಸ್​ ಮಲ್ಲಿಕಾರ್ಜುನ, ರುದ್ರಪ್ಪ ಲಮಾಣಿ , ನಾಗೇಂದ್ರ, ಮಧು ಬಂಗಾರಪ್ಪ, ಯು.ಟಿ. ಖಾದರ್, ಬಿ.ಕೆ. ಹರಿಪ್ರಸಾದ್, ಸಲೀಂ ಅಹಮದ್ ಸೇರಿ ಪ್ರಮುಖರ ಹಸರು ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ

See also  ಬೆಂಗಳೂರು ಗ್ರಾಮಾಂತರ: ಸಮಾನತೆಗಾಗಿ ಶ್ರಮಿಸಿದವರು ಡಾ.ಬಿ.ಆರ್.ಅಂಬೇಡ್ಕರ್- ಜಿಲ್ಲಾಧಿಕಾರಿ ಆರ್.ಲತಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು