ಬೆಂಗಳೂರು: ಇಂದು (ಮೇ.03) ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮೂಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ಮಧ್ಯಾಹ್ನ 1.15 ಕ್ಕೆ ಅಂಕೋಲಾದಲ್ಲಿ, ಮಧ್ಯಾಹ್ನ 3.15 ಕ್ಕೆ ಬೈಲಹೊಂಗಲದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಸಂಜೆ 4.40ಕ್ಕೆ ಬೆಳಗಾವಿಯಿಯಿಂದ ದೆಹಲಿಗೆ ಮೋದಿ ನಿರ್ಗಮಿಸಲಿದ್ದಾರೆ.
ಕರಾವಳಿಯಿಂದ ಕಿತ್ತೂರುವರೆಗೆ ಮೋದಿ ಸಂಚಾರ
Photo Credit :
IANS
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.