News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ರೇಣುಕಾಚಾರ್ಯಗೆ ಸೋಲಿನ ಪಾಠ: ರಾಜಕೀಯದಿಂದ ನಿವೃತ್ತಿ ಘೋಷಣೆ

Bengaluru: I am ready to resign if strict action is not taken against the culprits!
Photo Credit : News Kannada

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯ ಅವರು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ, ಕೊರೊನಾ ಸಮಯದಲ್ಲಿ ಜೀವ ಹಂಗು ತೊರೆದರೂ ಜನರು ಸೋಲಿಸಿದರು. ರಾಜಕೀಯದಿಂದ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

ಇನ್ನು ಒಂದು ಸುತ್ತಿನಲ್ಲೂ ಮುನ್ನಡೆ ಸಾಧಿಸದೆ ಇರುವುದಕ್ಕೆ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದ್ದು, ನಾನು ಕ್ಷೇತ್ರದ ಜನರಿಗೆ ಹಗಲಿರುಳು ಕೆಲಸ ಮಾಡಿದರೂ ಸೋತಿರುವುದಕ್ಕೆ ಕಣ್ಣೀರು ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು