News Karnataka Kannada
Friday, March 29 2024
Cricket
ಬೆಂಗಳೂರು ನಗರ

ಮೇ 29ರಿಂದ ಶಾಲೆ ಶುರು, ಬಿಸಿಯೂಟದಲ್ಲಿರಲಿದೆ ಸಿಹಿತಿಂಡಿ

School to reopen from 29th, sweets to be in mid-day meal
Photo Credit : Wikimedia

ಬೆಂಗಳೂರು: ಮೇ 29ರಿಂದ ರಾಜ್ಯದಲ್ಲಿ ಸರ್ಕಾರಿ, ಪ್ರೌಢಶಾಲೆಗಳು ಪುನಾರಂಭ ಆಗಲಿದೆ. ‌ ಮಳೆಗಾಲವೂ ಇದೇ ವೇಳೆ ಆರಂಭಗೊಳ್ಳುವ ಸಾಧ್ಯತೆ ಇರುವ ಕಾರಣ ಅಲರ್ಟ್‌ ಆಗಿರುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಮೇ 29ರಿಂದ ರಾಜ್ಯದಲ್ಲಿ ಸರ್ಕಾರಿ, ಪ್ರೌಢಶಾಲೆ ಪುನಾರಂಭಗೊಳ್ಳಲಿವೆ. ಈ ನಿಟ್ಟಿನಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಅಲ್ಲದೆ ಶಾಲಾ ಕೊಠಡಿ, ಶೌಚಾಲಯ, ಕಾಂಪೌಂಡ್ ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲನೆ ನಡೆಸಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತಂದು ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿ ತಿಂಡಿ ವಿತರಿಸಬೇಕು ಎಂದು ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು