News Kannada
Thursday, September 28 2023
ಸಾಂಡಲ್ ವುಡ್

ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್

Shivakumar on Weekend with Ramesh
Photo Credit : Twitter

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಜಯಭೇರಿ ಬಳಿಕ ರಾಷ್ಟ್ರ ರಾಜಕೀಯದಲ್ಲಿಯೂ ಡಿಕೆ ಶಿವಕುಮಾರ್ ಪ್ರಮುಖ ವ್ಯಕ್ತಿಯಾಗಿ ಬಿಂಬಿತವಾಗುತ್ತಿದ್ದಾರೆ. ಇದೇ ಸಮಯಕ್ಕೆ ಸರಿಯಾಗಿ ಡಿಕೆ ಶಿವಕುಮಾರ್ ವೀಕೆಂಡ್ ವಿತ್ ರಮೇಶ್​ಗೆ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ವರ್ಣ ರಂಜಿತ ರಾಜಕೀಯ ಜೀವನ ಅನುಭವಿಸಿರುವ, ಅನುಭವಿಸುತ್ತಿರುವ ಡಿಕೆ ಶಿವಕುಮಾರ್ ಅವರ ಎಪಿಸೋಡ್​, ವೀಕೆಂಡ್ ವಿತ್ ರಮೇಶ್ ಇತಿಹಾಸದಲ್ಲಿಯೇ ಮಹತ್ವದ ಎಪಿಸೋಡ್ ಆಗುವ ನಿರೀಕ್ಷೆ ಇದೆ.

ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಈ ಬಾರಿ ವೀಕೆಂಡ್ ವಿತ್ ರಮೇಶ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಡಿಕೆ ಶಿವಕುಮಾರ್ ಎಪಿಸೋಡ್​ನ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಇದೇ ವಾರಾಂತ್ಯಕ್ಕೆ ಎರಡು ದಿನಗಳ ಕಾಲ ಡಿ.ಕೆ.ಶಿವಕುಮಾರ್ ಎಪಿಸೋಡ್ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ರಾಜಕೀಯ ಮುಖಂಡರುಗಳು ಎಪಿಸೋಡ್​ನಲ್ಲಿ ನೇರವಾಗಿ ಹಾಗೂ ವಿಡಿಯೋ ಮೂಲಕ ಭಾಗವಹಿಸಲಿದ್ದಾರೆ.

See also  ಬೆಂಗಳೂರು: ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು