ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಸಿಎಂ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಈ ಬಗ್ಗೆ ಆಡಳಿತ ಸುಧಾರಣಾ ಇಲಾಖೆ ಸೋಮವಾರ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ ವೆಂಕಟೇಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ವಿ. ಅಶೋಕ್ ಅಧಿಸೂಚನೆ ಹೊರಡಿಸಿದ್ದಾರೆ.
ಸಿಎಂ ಆಪ್ತಕಾರ್ಯದರ್ಶಿಯಾಗಿ ವೆಂಕಟೇಶಯ್ಯ ನೇಮಕ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.