News Kannada
Friday, February 23 2024
ಬೆಂಗಳೂರು ನಗರ

ನಿಗಮ ಮಂಡಳಿ ನೇಮಕಾತಿ ಪಟ್ಟಿ ಕುರಿತು ಸಿಎಂ ಹೇಳಿದ್ದೇನು?

What did the CM say about the corporation board recruitment list?
Photo Credit : News Kannada

ಬೆಂಗಳೂರು: ನಿಗಮ ಮಂಡಳಿಗೆ ನೇಮಕ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣ್‌ ದೀಪ್‌ ಸುರ್ಜೆವಾಲ ನೇತೃತ್ವದಲ್ಲಿ ಸರಣಿ ಸಭೆಗಳು ನಡೆದಿತ್ತು. ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಸಂಬಂಧ ಕೇಂದ್ರ ನಾಯಕರಿಗೆ ಪಟ್ಟಿ ರವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್​ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಜೊತೆ ಬೆಂಗಳೂರಿನ ತಾಜ್​ ವೆಸ್ಟ್​ ಎಂಡ್​ ಹೋಟೆಲ್​ನಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಿದ್ದರಾಮಯ್ಯ, ಪಟ್ಟಿ ಕಳುಹಿಸಲಾಗಿದೆ. ಹೈಕಮಾಂಡ್ ಅನುಮತಿ ನೀಡಿದ ನಂತರ ನೇಮಕಾತಿ ಮಾಡುತ್ತೇವೆ ಎಂದರು. ನಿಗಮ ಮಂಡಳಿ ನೇಮಕಾತಿಯಲ್ಲಿ ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ನೀಡಲಾಗುವುದು. 2 ಹಾಗೂ 3ನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು