News Kannada
ಬೆಂಗಳೂರು ನಗರ

ಸೋಲು ಕಂಡ ಘಟಾನುಘಟಿ ಬಿಜೆಪಿ ಸಚಿವರು ಯಾರು ಗೊತ್ತೆ ಇಲ್ಲಿ ನೋಡಿ

Photo Credit :

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭೆ ಚುನಾವಣೆ ಫಲಿತಾಂಶ ಬಹಿರಂಗ ಗೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು ಸೋಲುಕಂಡಿದ್ದಾರೆ. ಯಾವ ಸಚಿವರೆಲ್ಲ ಸೋತಿದ್ದಾರೆ ಎಂಬ ವಿವರ ಇಲ್ಲಿದೆ.
ಸೋತ ಸಚಿವರು
ಡಾ ಕೆ ಸುಧಾಕರ್- ಚಿಕ್ಕಬಳ್ಳಾಪುರ
ಬಿ. ಶ್ರೀರಾಮುಲು-ಬಳ್ಳಾರಿ ಗ್ರಾಮಾಂತರ
ನಾರಾಯಣಗೌಡ-ಕೆಆರ್ ಪೇಟೆ
ಗೋವಿಂದ್ ಕಾರಜೋಳ- ಮುಧೋಳ್
ವಿ. ಸೋಮಣ್ಣ- ಚಾಮರಾಜನಗರ, ವರುಣಾ
ಮುರುಗೇಶ್ ನಿರಾಣಿ- ಬೀಳಗಿ
ಜೆಸಿ ಮಾಧುಸ್ವಾಮಿ-ಚಿಕ್ಕನಾಯಕನಹಳ್ಳಿ
ಆರ್.ಅಶೋಕ್-ಕನಕಪುರ
ಬಿಸಿ ಪಾಟೀಲ್-ಹಿರೀಕೆರೂರು
ಎಂಟಿಬಿ ನಾಗರಾಜ್-ಹೊಸಕೋಟೆ
ಹಾಲಪ್ಪ ಆಚಾರ್-ಯಲಬುರ್ಗ
ಗೋವಿಂದ್​ ಕಾರಜೋಳಗೆ ಸೋಲು
ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿದ್ದ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ.

See also  ಹುಬ್ಬಳ್ಳಿ: ಶೆಟ್ಟರ್ ಪಕ್ಷ ಬಿಟ್ಟು ಹೋಗಿರೋದು ದುರದೃಷ್ಟಕರ- ಕೆ ಎಸ್ ಈಶ್ವರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು