ಬೆಂಗಳೂರು: ಇಂದು ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆ ಶಾಸಕ ಸಿದ್ದರಾಮಯ್ಯ ತನ್ನ ಬಣದ ಶಾಸಕರೊಂದಿಗೆ ಪ್ರತ್ಯೇಕ ಮೀಟಿಂಗ್ ನಡೆಸಿದ್ದಾರೆ.
ಕನ್ನಿಂಗ್ ಹ್ಯಾಂ ರಸ್ತೆಯಲ್ಲಿ ಪ್ರತ್ಯೇಕ ಮೀಟಿಂಗ್ ನಡೆಸಿದ್ದು, ಶಾಸಕ ಭೈರತಿ ಸುರೇಶ್, ಎಂಬಿ ಪಾಟೀಲ್, ಝಮೀರ್ ಅಹಮದ್ ಖಾನ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

Get latest news karnataka updates on your email.