News Kannada
Wednesday, May 31 2023
ಬೆಂಗಳೂರು

ಬೆಂಗಳೂರು: ಯುಪಿಎಸ್‌ಸಿ ಪರೀಕ್ಷೆ: ಮೇ 28ರಂದು 6ಗಂಟೆಯಿಂದಲೇ ಮೆಟ್ರೋ ಸಂಚಾರ

UPSC exams: Metro to run from May 28 at 6 pm
Photo Credit : News Kannada

ಬೆಂಗಳೂರು: ಮೇ 28ರಂದು ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆ ಇರುವ ಕಾರಣ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.

ಯುಪಿಎಸ್​ಸಿ ಪರೀಕ್ಷೆ ಕಾರಣ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆ ದಿನ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್​​ಗಳಿಂದ (ಕಾಡುಗೋಡಿ) ಮೆಟ್ರೋ ರೈಲು ಸೇವೆಗಳು 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ.

See also  ಬಂಟ್ವಾಳ : ವಿದ್ಯಾರ್ಥಿಗಳಿಂದ ಚುನಾವಣಾ ಮತದಾನ ಜಾಗೃತಿ ಅಭಿಯಾನ ಜಾಥಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು