NewsKarnataka
Saturday, October 02 2021

ಚಿಕ್ಕಬಳ್ಳಾಪುರ

ವಿಚಾರಣಾಧೀನ ಕೈದಿ ಸಾವು

26-Sep-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಕೊಲೆ ಕೇಸ್ ನಲ್ಲಿ  ಬಂಧಿತನಾಗಿ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿದ್ದ ವಿಚಾರಣಾಧೀನ ಕೈದಿ ಶುಕ್ರವಾರ  ಕಾರಾಗೃಹದಲ್ಲಿ ಮೃತಪಟ್ಟಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಅಣಕನೂರು ಸಮೀಪ ಇರುವ ಜಿಲ್ಲಾ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ವಿಚಾರಣಾಧೀನ ಕೈದಿಯನ್ನು ಹಾಸನ ಮೂಲದ ಟಿ.ನರಸಿಪುರ ನಿವಾಸಿ ಕ್ಯಾಬ್‌ ಚಾಲಕ ನಾಗೇಶ್‌ (27) ಎಂದು...

Know More

ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬೆಂಗಳೂರಿನ ಟೆಕ್ಕಿ ಸಾವು

25-Sep-2021 ಕರ್ನಾಟಕ

ಚಿಕ್ಕಬಳ್ಳಾಪುರ:  ಇತ್ತೀಚೆಗೆ ಯುವಕರಲ್ಲಿ ಸೆಲ್ಫಿ ಹುಚ್ಚು ಸಾಮಾನ್ಯವಾಗಿ ಕಾಣುತ್ತೇವೆ ಆದರೆ ಸೆಲ್ಫಿ ತೆಗೆಯುವ ಧಾವಂತದಲ್ಲಿ ಜೀವ ಕಳೆದುಕೊಂಡ ಘಟನೆ ಒಂದು ಬರ್ತ್​​ ಡೇ ಪಾರ್ಟಿ ಆಗಮಿಸಿದ ಬೆಂಗಳೂರು ಮೂಲದ ಟೆಕ್ಕಿ ಓರ್ವ ಚಿಕ್ಕಬಳ್ಳಾಪುರ ತಾಲೂಕಿನ...

Know More

ಭೀಕರ ರಸ್ತೆ ಅಪಘಾತ : ಆರು ಜನ ಸಾವು

13-Sep-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ : ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಭಾನುವಾರ ನಡೆದಿದೆ. ಇಂದು...

Know More

ಕೇರಳದ ಪ್ರಯಾಣಿಕರಿಗೆ ಕಡ್ಡಾಯ ಸಂಸ್ಥಿಕ ಕ್ವಾರಂಟೈನ್ : ಡಾ. ಕೆ. ಸುಧಾಕರ್

31-Aug-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ : ಕೇರಳದಿಂದ  ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ...

Know More

ನಂದಿ ಬೆಟ್ಟ ಭೂ ಕುಸಿತಕ್ಕೆ ಗಣಿ ಸ್ಫೋಟ ಕಾರಣ ಎಂದು ಹೇಳಿದ ಪರಿಸರ ತಜ್ಞರು

27-Aug-2021 ಚಿಕ್ಕಬಳ್ಳಾಪುರ

ಬೆಂಗಳೂರು, ; ಚಿಕ್ಕಬಳ್ಳಾಪುರ ಜಿಲ್ಲೆಯ ಸುತ್ತಮುತ್ತಲ ಪರಿಸರದಲ್ಲಿ ಗಣಿಗಾರಿಕೆಗಾಗಿ ಸ್ಫೋಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಗಿರಿಧಾಮ ನಂದಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಲು ಕಾರಣವಿರಬಹುದು ಎಂದು ಪರಿಸರ ತಜ್ಞರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ವಾಭಾವಿಕವಾಗಿ ಭೂಕುಸಿತ ಸಂಭವಿಸಿರುವ...

Know More

ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಮತದಾನದ ಅವಧಿ ವಿಸ್ತರಣೆ

25-Aug-2021 ಚಿಕ್ಕಬಳ್ಳಾಪುರ

ಬೆಂಗಳೂರು, ; ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ನಗರಸಭೆಯ 31 ವಾರ್ಡ್‍ಗಳಿಗೆ ಸೆ.3ರಂದು ನಡೆಯಲಿರುವ ಮತದಾನದ ಅವಧಿಯನ್ನು ಒಂದು ಗಂಟೆಗಳ ಕಾಲ ವಿಸ್ತರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ. ಕೋವಿಡ್...

Know More

ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ

25-Aug-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿವೆ. ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್...

Know More

ಚಿನ್ನದ ಸರ ಖರೀದಿಗೆ ಬಂದವ ಸರ ಎಗರಿಸಿ ಪರಾರಿ ಆದ

21-Aug-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಚಿನ್ನಾಭರಣ ಖರೀದಿ ನೆಪದಲ್ಲಿ ಚಿನ್ನದಂಗಡಿಗೆ ಬಂದ ಯುವಕನೊರ್ವ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನರೇಶ್ ಅವರ ಜ್ಯುವೆಲ್ಲರಿ ಶಾಪ್‍ನಲ್ಲಿ ಜನಜಂಗುಳಿಯನ್ನೇ ಬಂಡವಾಳ...

Know More

ಎಂಟು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿದ ವೃದ್ದ

11-Aug-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಅಪ್ರಾಪ್ತೆಯ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ನಡೆಸಿದ ವಿಕೃತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದುರ್ಘಟನೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಾಲಕಿಯ ತಾಯಿ ಮೇಲೆ ಹಲ್ಲೆ ಮಾಡಿ,...

Know More

ಕೋವಿಡ್‌ ಮೃತರ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ವಿತರಿಸಿದ ಸಚಿವ ಡಾ ಸುಧಾಕರ್

05-Aug-2021 ಚಿಕ್ಕಬಳ್ಳಾಪುರ

  ಚಿಕ್ಕಬಳ್ಳಾಪುರ: ನೂತನ ಸಚಿವ ಡಾ ಸುಧಾಕರ್‌ ಅವರು ಗುರುವಾರ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ನೆರವನ್ನು ವಿತರಿಸಿದರು....

Know More

ಹದಿನೈದು ವರ್ಷಗಳ ನಂತರ ಸಿಕ್ಕಿಬಿದ್ದ ಕೊಲೆಗಾರರು

08-Jul-2021 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಕೊಲೆ ಮಾಡಿದ ಹದಿನೈದು ವರ್ಷಗಳ ನಂತರ ಬೆರಳಚ್ಚುಗಳ ಮೂಲಕ ಕೊಲೆಗಾರರು ಪತ್ತೆಯಾಗಿರುವ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ವೀರು ಅಲಿಯಾಸ್ ಜೈ ವೀರು ಎಂದು ಗುರುತಿಸಲಾಗಿದ್ದು, 2006ರ ನವೆಂಬರ್ 5...

Know More

ನವಜಾತ ಶಿಶುವನ್ನ ಆಸ್ಪತ್ರೆಯ ಕಿಟಕಿಗೆ ನೇತು ಹಾಕಿ ಕೊಂದ ಕ್ರೂರಿ : ಅಮ್ಮನೇ ಕೊಲೆಗಾರ್ತಿ ?

03-Jul-2021 ಕರ್ನಾಟಕ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಶೌಚಾಲಯದ ಕಿಟಕಿಗೆ ಮಗು ತೂರಿಸಿ ಕುತ್ತಿಗೆಗೆ ದಾರದಿಂದ ನೇಣು ಬಿಗಿದು ಕೊಲೆ ಮಾಡಲಾಗಿದೆ. ಇನ್ನೂ...

Know More

ನಾಲ್ಕು ಬಾರಿ ಪಲ್ಟಿಯಾದ ನಟ ಜಗ್ಗೇಶ್‌ ಪುತ್ರನ ಕಾರು

01-Jul-2021 ಕರ್ನಾಟಕ

ಚಿಕ್ಕಬಳ್ಳಾಪುರ: ಜಗ್ಗೇಶ್ ಪುತ್ರ ಯತಿರಾಜ್ ಕಾರ್ ನಾಲ್ಕು ಬಾರಿ ಪಲ್ಟಿಯಾಗಿ, ಮರಕ್ಕೆ ಡಿಕ್ಕಿ ಹೊಡೆದು ನಿಂತಿತು ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿ ಲಕ್ಷ್ಮಿಪತಿ ಹೇಳಿದ್ದಾರೆ. ನಾವು ಹೆದ್ದಾರಿ ಬಳಿಯಲ್ಲಿಯೇ ವಿದ್ಯುತ್ ಕಂಬಗಳನ್ನು ಹಾಕ್ತಾ ಇದ್ದೀವಿ. ಕಾರ್...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!