News Kannada
Friday, December 09 2022

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಯುವಕನ ಬರ್ಬರ ಹತ್ಯೆ

Ullur: A case has been registered against 7 persons for allegedly assaulting a couple inside their house and threatening to kill them.
Photo Credit : Pexels

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

ಮೃತ ಯುವಕ ಕೋಟೆ ಬಡಾವಣೆಯ ನಿವಾಸಿ ನಂದನ್ ಗುರುತಿಸಲಾಗಿದೆ. ದರ್ಶನ್ ಹಾಗೂ ಆತನ ಸ್ನೇಹಿತ ಆಶ್ರಯ್ ಎಂಬುವವರು ನಂದನ್ ನನ್ನು ಇರಿದು ಹತ್ಯೆಗೈದಿದ್ದಾರೆ.

ದರ್ಶನ್ ತಂಗಿಯನ್ನು ನಂದನ್ ಚುಡಾಯಿಸಿದ್ದ. ಹಲವು ಬಾರಿ ದರ್ಶನ್ ನಂದನ್ ಗೆ ಬುದ್ಧಿವಾದ ಹೇಳಿದ್ದ ಆದರೂ ಕೇಳದೇ ನಂದನ್ ದರ್ಶನ್ ತಂಗಿಗೆ ಚುಡಾಯಿಸಿದ್ದ. ಇದರಿಂದ ಕೋಪಗೊಂಡ ದರ್ಶನ್ ತನ್ನ ಸ್ನೇಹಿತ ಆಶ್ರಯ್ ಜೊತೆ ಸೇರಿ ನಂದನ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ದರ್ಶನ್ ಹಾಗೂ ಆಶ್ರಯ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

See also  ಗಂಡನ ಮನೆಯಲ್ಲಿ ದುರಂತ ಅಂತ್ಯಕಂಡ ಪ್ರೀತಿಸಿ ವಿವಾಹವಾಗಿದ್ದ ಯುವತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು