News Kannada
Saturday, June 03 2023
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ವೀಕೆಂಡ್‌ ಟ್ರಿಪ್‌ಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು

Mangaluru youth rescued from drowning in sea
Photo Credit : Pixabay

ಚಿಕ್ಕಬಳ್ಳಾಪುರ: ವೀಕೆಂಟ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಒಟ್ಟು 6 ವಿದ್ಯಾರ್ಥಿಗಳು ಇಂದು ಬೆಂಗಳೂರಿನಿಂದ ಶ್ರೀನಿವಾಸ ಸಾಗರ ಡ್ಯಾಂ ಟ್ರಿಪ್ ಗೆ ಹೋಗಿದ್ದು, ಈ ವೇಳೆ ಈಜಲು ನೀರಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮೃತರನ್ನು ಪೂಜಾ , ರಾಧಿಕಾ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ.

ಡ್ಯಾಮ್‌ನ ಒಳಗಿದ್ದ ಕಲ್ಲಿನ ಮೇಲೆ ನಿಂತುಕೊಂಡು ಒಬ್ಬರನ್ನೊಬ್ರು ಕೈ ಹಿಡಿದುಕೊಂಡು ಆಳವಿರುವ ಪ್ರದೇಶಕ್ಕೆ ಹೋಗಿದ್ದಾರೆ. ಆದರೆ, ಈ ವೇಳೆ ಒಬ್ಬರು ಕಾಲುಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ಎಲ್ಲರೂ ಕೈ- ಕೈ ಹಿಡಿದುಕೊಂಡು ಸರಪಳಿ ರೀತಿಯಲ್ಲು ಮುಂದಾಗಿದ್ದಾರೆ. ಆದರೆ, ಈ ವೇಳೆ ಮೊದಲು ಕಾಲು ಜಾರಿ ಬಿದ್ದ ವಿದ್ಯಾರ್ಥಿನಿಯ ಜೊತೆಗೆ ಮತ್ತಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಉಳಿದಂತೆ ಇನ್ನು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

See also  ಚಿಕ್ಕಬಳ್ಳಾಪುರ: ಲಂಚ ಪ್ರಕರಣದಲ್ಲಿ ಶಾಸಕರು ನೈತಿಕ ಹೊಣೆ ಹೊರಬೇಕು- ಸಿಪಿಐ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು