ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಸೋಲು ಅನುಭವಿಸಿದ್ದಾರೆ.
ಆರಂಭದಿಂದಲೂ ಡಾ.ಕೆ ಸುಧಾಕರ್ ಹಿನ್ನಡೆ ಕಂಡುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಸೋಲು ಕಂಡಿದ್ದಾರೆ.