NewsKarnataka
Wednesday, October 20 2021

ಚಿತ್ರದುರ್ಗ

ಅಂಚೆ ಇಲಾಖೆ ಚಿತ್ರದುರ್ಗ ವಿಭಾಗದ ಸಾಧನೆಗೆ ಪ್ರಥಮ ಬಹುಮಾನ

20-Oct-2021 ಚಿತ್ರದುರ್ಗ

ಚಿತ್ರದುರ್ಗ: ಭಾರತೀಯ ಅಂಚೆ ಇಲಾಖೆ ವತಿಯಿಂದ ಅ.11 ರಿಂದ 17 ರವರಗೆ ಪ್ರತಿ ವರ್ಷದಂತೆ ಈ ವರ್ಷವೂ ’ರಾಷ್ಟ್ರೀಯ ಅಂಚೆ ಸಪ್ತಾಹ-2021’ ಕಾರ್ಯಕ್ರಮ ಆಚರಣೆ ಮಾಡಲಾಯಿತು. ನಮ್ಮ ಚಿತ್ರದುರ್ಗ ಅಂಚೆ ವಿಭಾಗವು ದಕ್ಷಿಣ ಕರ್ನಾಟಕ ಪ್ರಾದೇಶಿಕ ಕಚೇರಿ, ಬೆಂಗಳೂರು ನೀಡುವ ರೀಜನಲ್ ಅವಾರ್ಡ್-2021 ಸಾಲಿನಲ್ಲಿ ಅತಿ ಹೆಚ್ಚು ವಿಮೆ ಕಂತು ಸಂಗ್ರಹ ಮಾಡಿರುವ ಸಾಧನೆಗೆ ಪ್ರಥಮ...

Know More

ಸಿ ಎಂ ಜೊತೆ ಮಾತನಾಡಿ ಉಳಿದ ಅವಧಿಗೆ ತಿಪ್ಪಾರೆಡ್ಡಿ ಅವರನ್ನು ಮಂತ್ರಿ ಮಾಡಲಾಗುವುದು : ಬಿಎಸ್ ವೈ

19-Oct-2021 ಚಿತ್ರದುರ್ಗ

ಚಿತ್ರದುರ್ಗ: ಸಿ ಎಂ ಜೊತೆ ಮಾತನಾಡಿ ಉಳಿದ ಅವಧಿಗೆ ತಿಪ್ಪಾರೆಡ್ಡಿ ಅವರನ್ನು ಮಂತ್ರಿ ಮಾಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ವೈ ಹೇಳಿದರು. ಚಿತ್ರದುರ್ಗ ದಲ್ಲಿ ಶಾಸಕ ತಿಪ್ಪಾರೆಡ್ಡಿ ಅವರ ನಿವಾಸಕ್ಕೆ ಸೋಮವಾರ ಭೇಟಿ...

Know More

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

16-Oct-2021 ಚಿತ್ರದುರ್ಗ

ಚಿತ್ರದುರ್ಗ: ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಆರೋಪಿಗೆ ಇಲ್ಲಿನ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 30ಸಾವಿರ ರೂ. ದಂಡ ಸಹಿತ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ....

Know More

ಮೊಳಕಾಲ್ಮೂರು ತಾಲ್ಲೂಕಿಗೆ 2797 ಸಾವಿರ ಮನೆಗಳು ಮಂಜೂರು: ಸಚಿವ ಬಿ.ಶ್ರೀರಾಮುಲು

14-Oct-2021 ಚಿತ್ರದುರ್ಗ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಗೆ 14 ಸಾವಿರ ಮನೆಗಳು ಮಂಜೂರಾಗಿದ್ದು, ಅದರಲ್ಲಿ ಮೊಳಕಾಲ್ಮೂರು ತಾಲ್ಲೂಕಿಗೆ 2797 ಮನೆಗಳಿಗೆ ಕಾರ್ಯದೇಶ ಪತ್ರವನ್ನು ವಿತರಣೆ ಮಾಡಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ...

Know More

ಚಿತ್ರದುರ್ಗ : ಕೃಷಿಮೇಳ ಉದ್ಘಾಟಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

14-Oct-2021 ಚಿತ್ರದುರ್ಗ

ಚಿತ್ರದುರ್ಗ: ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ರೂಪಿಸಿ ರೈತರಿಗೆ ಬೆಳೆ ವಿಮೆ ನೀಡುವ ಕೆಲಸವಾಗುತ್ತಿದೆ. ಬೀದರ್ ಜಿಲ್ಲೆ ಬೆಳೆ ವಿಮೆ ಯೋಜನೆ ಕಾರ್ಯರೂಪಕ್ಕೆ ತರುವಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಕೇಂದ್ರ ರಾಸಾಯನಿಕ ಹಾಗು ರಸಗೊಬ್ಬರ...

Know More

ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ : ಸಚಿವ ಬಿ.ಶ್ರೀರಾಮುಲು

13-Oct-2021 ಚಿತ್ರದುರ್ಗ

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

Know More

ಚಿತ್ರದುರ್ಗಕ್ಕೆ ಮದಕರಿ ನಾಯಕರ ಕೊಡುಗೆ ಅಪಾರ: ಮಾಜಿ ಸಚಿವ ಎಚ್.ಆಂಜನೇಯ

13-Oct-2021 ಚಿತ್ರದುರ್ಗ

ಚಿತ್ರದುರ್ಗ: ಭರಮಸಾಗರ ಒಂದು ಸಾವಿರ ಎಕರೆ ವಿಸ್ತೀರ್ಣದ ದೊಡ್ಡಕೆರೆಯ ನಿರ್ಮಾತೃ ಬಿಚ್ಚುಗತ್ತಿ ಭರಮಣ್ಣ ನಾಯಕ ಹಾಗೂ ಒಣಗಿದ್ದ ಕೆರೆಗೆ ನೀರು ಹರಿಸಿದ ಭಗೀರಥರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ನಾವು ಸದಾ ಸ್ಮರಿಸಬೇಕು...

Know More

ಉತ್ತಮ ಆಡಳಿತ ನೀಡಿದ ಪ್ರಧಾನಿಗೆ ಪತ್ರದ ಮೂಲಕ ಅಭಿನಂದನೆ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

08-Oct-2021 ಚಿತ್ರದುರ್ಗ

ಚಿತ್ರದುರ್ಗ: ಕಳೆದ ಇಪ್ಪತ್ತು ವರ್ಷಗಳ ಅವಧಿಯಲ್ಲಿ ಉತ್ತಮ ಆಡಳಿತ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದಾದ್ಯಂತ ಜನರು ಪತ್ರ ಬರೆಯುವ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು. ಪ್ರಧಾನಿ ನರೇಂದ್ರ...

Know More

ಚಿತ್ರದುರ್ಗ: ಜಿಲ್ಲೆಯಲ್ಲಿ ಬುಧವಾರ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತ

08-Oct-2021 ಚಿತ್ರದುರ್ಗ

ಚಿತ್ರದುರ್ಗ: ಜಿಲ್ಲೆಯಲ್ಲಿ ಬುಧವಾರ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ನಗರ ಸೇರಿದಂತೆ ಜಿಲ್ಲೆಯ ಹಲವೆಡೆಗಳಲ್ಲಿ ತಗ್ಗಿನ ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ. ರಾತ್ರಿ ದೋ ಎಂದು ಸುರಿದ ಮಳೆಗೆ ರಸ್ತೆಗಳು...

Know More

ಸರ್ಕಾರದ ಸಾಧನೆಗಳ ಮನೆ ಮನೆಗೆ ತಿಳಿಸಲು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ

07-Oct-2021 ಚಿತ್ರದುರ್ಗ

ಚಿತ್ರದುರ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ, ಮನೆಗೆ ತಿಳಿಸಿ ವಿರೋಧಿಗಳ ಟೀಕೆಗಳಿಗೆ ತಕ್ಕ ಉತ್ತರ ನೀಡುವ ಸಾಮರ್ಥ್ಯ ಬೆಳೆಸಿಕೊಳ್ಳುವಂತೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕರ್ತರಿಗೆ ಹಾಗೂ ಪದಾಧಿಕಾರಿಗಳಿಗೆ ಕರೆ ನೀಡಿದರು....

Know More

ಹಿಂದೂ ಮಹಾ ಗಣಪತಿ ವಿಸರ್ಜನೆ ಅ.02, ಶೋಭಯಾತ್ರೆ ಹಾಗೂ ಡಿಜೆ ಬಳಕೆಗೆ ಅವಕಾಶ ಇಲ್ಲ

01-Oct-2021 ಚಿತ್ರದುರ್ಗ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರಾತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾ ಗಣಪತಿ ವಿಸರ್ಜನೆ ಅ.02 ರಂದು ನಡೆಯಲಿದ್ದು, ವಿಸರ್ಜನಾ ಕಾರ್ಯಕ್ರಮದಲ್ಲಿ ಶೋಭಯಾತ್ರೆ ಹಾಗೂ ಡಿಜೆ ಬಳಕೆಗೆ ಅವಕಾಶ ಇಲ್ಲ...

Know More

ಲಂಚ ಪಡೆಯುತ್ತಿದ್ದಾಗ ಸಿಬಿಐ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌

21-Sep-2021 ಚಿತ್ರದುರ್ಗ

ಚಿತ್ರದುರ್ಗ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನೋಂದಣಿ ಸಂಖ್ಯೆ ನೀಡಲು ವ್ಯಕ್ತಿಯೊಬ್ಬರಿಂದ ₹ 2 ಸಾವಿರ ಲಂಚ ಪಡೆಯುತ್ತಿದ್ದ ಕೇಂದ್ರೀಯ ತೆರಿಗೆ ಸಹಾಯಕ ಆಯುಕ್ತರ ಕಚೇರಿಯ ಇನ್‌ಸ್ಪೆಕ್ಟರ್‌ ರಂಜಿತ್‌ ಕುಮಾರ್‌ ಸಿಬಿಐ ಬಲೆಗೆ...

Know More

ಲಂಚ ಆರೋಪ ಸಾಬೀತುಪಡಿಸಿ: ಬಿ.ಸಿ. ಪಾಟೀಲ್‌ ಸವಾಲು

12-Sep-2021 ಚಿತ್ರದುರ್ಗ

ಚಿತ್ರದುರ್ಗ: ನಾನು ಲಂಚ ಪಡೆದಿದ್ದೇನೆ ಎಂದು ಆರೋಪಿಸುವವರು ಸಾಬೀತು ಪಡಿಸಬೇಕು. ಇಲ್ಲದಿದ್ದರೆ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು. ಹಿರಿಯೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

Know More

ಪತ್ನಿಯನ್ನೇ ಕೊಂದ ಪಾಪಿ ಪತಿ

12-Sep-2021 ಚಿತ್ರದುರ್ಗ

ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಪತಿ ಹತ್ಯೆಗೈದ ಘಟನೆ ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ನಗರದ ಬಡಾಮಖಾನ್ ಬಡಾವಣೆಯ ಅಮೀನಾ(30) ಕೊಲೆಗೀಡಾದ ದುರ್ದೈವಿಯಾಗಿದ್ದಾಳೆ. ಮಹಿಬೂಬ್ ಪಾಶಾ ಎಂಬುವುನೇ ಪತ್ನಿಯನ್ನ...

Know More

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ ಶ್ರೀರಾಮಲು

08-Sep-2021 ಚಿತ್ರದುರ್ಗ

ಚಿತ್ರದುರ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿ. ನನ್ನ ಸ್ಪರ್ಧೆ ಬಗ್ಗೆ ಚುನಾವಣೆ ಸಂದರ್ಭದಲ್ಲಿ ಪಕ್ಷ ನಿರ್ಧರಿಸಲಿದೆ. ಕಳೆದ ಸಲ ಭಗವಂತ ನೀಡಿದ ಅವಕಾಶ ಎಂದು ಭಾವಿಸಿ ಬಾದಾಮಿಯಲ್ಲಿ ಸ್ಪರ್ಧಿಸಿದ್ದೆ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!