News Kannada
Thursday, November 30 2023
ಚಿತ್ರದುರ್ಗ

ಚಿತ್ರದುರ್ಗ: ಎಲ್ಲೋ ಇದ್ದ ನನ್ನನ್ನು ರಾಜಕೀಯಕ್ಕೆ ತಂದವರು ಬಿಎಸ್ ವೈ ಎಂದ ರೇಣುಕಾಚಾರ್ಯ

DAVANAGERE: BJP's M P Renukacharya loses from Honnali constituency
Photo Credit : Facebook

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಯಡಿಯೂರಪ್ಪ ಇಲ್ಲದ್ದನ್ನ ನಾನು ನೋಡಲು ಕೂಡಾ ಸಾಧ್ಯವಿಲ್ಲ ಎನ್ನುತ್ತ ಕಣ್ಣೀರಿಟ್ಟ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ.

ಶುಕ್ರವಾರ ಸಂಜೆ ನಗರದ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಕೇಳಿದರೆ ಮೈ ರೋಮಾಂಚನ ಆಗುತ್ತದೆ. ಎಲ್ಲೋ ಇದ್ದ ನನ್ನ ಬೆನ್ನು ತಟ್ಟಿ ರಾಜಕೀಯಕ್ಕೆ ತಂದವರು, ರಾಜ್ಯದಲ್ಲಿ ನನ್ನಂತೆ ಅನೇಕರನ್ನು ಯಡಿಯೂರಪ್ಪ ಬೆಳೆಸಿದ್ದಾರೆ ಎಂದರು.

 

See also  ಮೈಸೂರು: ಪ್ರೇಯಸಿಯ ಶವವನ್ನು ಹೂತಿಟ್ಟು ವ್ಯಕ್ತಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು