News Kannada
Saturday, February 24 2024
ಬೆಂಗಳೂರು

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 20ರವರೆಗೂ ಮಳೆ

Imd issues heavy rainfall warning to Karnataka
Photo Credit : News Kannada

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನ ಕೆಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು