NewsKarnataka
Monday, October 18 2021

ದಾವಣಗೆರೆ

ಮನೆ ಬಾಗಿಲಿಗೆ ಬರಲಿದೆ ‘ಪಿಂಚಣಿ ಮಂಜೂರು’ ಆದೇಶ

17-Oct-2021 ದಾವಣಗೆರೆ

ದಾವಣಗೆರೆ : ಇದುವರೆಗೆ ಪಿಂಚಣಿಗಾಗಿ ಹಿರಿಯ ನಾಗರೀಕರು  ಅಲೆಯಬೇಕಾಗಿತ್ತು. ಆದ್ರೇ ಇನ್ಮುಂದೆ ಅರ್ಜಿಗಳನ್ನು ಹಿಡಿದು ಪಿಂಚಣಿಗಾಗಿ ( Pension ) ಕಚೇರಿಗೆ ಅಲೆಯುವ ಅವಶ್ಯಕತೆ ಇಲ್ಲ. ಯಾಕೆಂದ್ರೇ. ಮನೆ ಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ಬರಲಿದೆ. ಹೌದು.. ಈ ಕುರಿತಂತೆ ಕಂದಾಯ ಸಚಿವ ಆರ್.ಅಶೋಕ್  ಅಭಯ ನೀಡಿದ್ದು, ಜನರು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸೋ ಸಲುವಾಗಿಯೇ...

Know More

ವಿ.ಸೋಮಣ್ಣ ಹಾಗೂ ನಾನು ಉತ್ತಮ ಸ್ನೇಹಿತರು : ಆರ್.ಅಶೋಕ್

17-Oct-2021 ದಾವಣಗೆರೆ

ದಾವಣಗೆರೆ : ಬೆಂಗಳೂರು ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ ವಿಚಾರವಾಗಿ ಮಾತನಾಡಿದ ಆರ್.ಅಶೋಕ್, ವಿ.ಸೋಮಣ್ಣ ಹಾಗೂ ನಾನು ಉತ್ತಮ ಸ್ನೇಹಿತರು. ನಮ್ಮಲ್ಲಿ ಅಸಮಾಧಾನವಿಲ್ಲ ಎಂದು ಹೇಳಿದರು. ದಾವಣಗೆರೆಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ನನ್ನ...

Know More

ರೇಷನ್ ಕೂಡ ಮನೆ ಬಾಗಿಲಿಗೆ ಬರಲಿದೆ; ಬಸವರಾಜ ಬೊಮ್ಮಾಯಿ ಘೋಷಣೆ

16-Oct-2021 ದಾವಣಗೆರೆ

ದಾವಣಗೆರೆ : ಜನವರಿ 26ರ ನಂತರ ರೇಷನ್ ಕೂಡ ಮನೆ ಬಾಗಿಲಿಗೆ ಬರಲಿದೆ. ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದರು. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮದಲ್ಲಿ ಶನಿವಾರ...

Know More

ಹಸುಗಳ ಅಕ್ರಮ ಸಾಗಾಟ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ರಕ್ಷಣೆ

12-Oct-2021 ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ಮೂಲಕ ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಬೆಂಗಳೂರು ಕಡೆಗೆ ಸಾಗಿಸುತ್ತಿದ್ದ 24 ಹಸುಗಳನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರಕ್ಷಿಸಿದ್ದಾರೆ. ಯಾವುದೇ ಸೂಕ್ತ ದಾಖಲೆಗಳಿಲ್ಲದೆ, ಸಂಬಂಧಿಸಿದ ಇಲಾಖೆಯಿಂದ ಪರವಾನಿಗೆ ಪಡೆಯದೇ ಒಟ್ಟು...

Know More

ವಿದ್ಯುತ್ ಕಂಬ ಮುಟ್ಟಿ ಯುವಕ ಸಾವು

12-Oct-2021 ದಾವಣಗೆರೆ

ದಾವಣಗೆರೆ: ವಿದ್ಯುತ್ ಪ್ರವಹಿಸುತ್ತಿದ್ದ ಬೆಸ್ಕಾಂ ಕಂಬ ಮುಟ್ಟಿದ ಪರಿಣಾಮ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಲ್ಲಿನ ಯಲ್ಲಮ್ಮ ನಗರದ ಕುಂದುವಾಡ ರಸ್ತೆ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ. ಭಾರತ್ ಕಾಲೋನಿಯ ಮನೋಜ್ ಮಜ್ಜಿಗೆ(23) ಮೃತ...

Know More

2023 ರಲ್ಲಿ ಕಾಂಗ್ರೆಸ್ ಧೂಳಿಪಟ : ರೇಣುಕಾಚಾರ್ಯ

26-Sep-2021 ದಾವಣಗೆರೆ

ದಾವಣಗೆರೆ : ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ...

Know More

ದಾವಣಗೆರೆಯಲ್ಲಿ ಡೆಂಗ್ಯೂಗೆ 14 ವರ್ಷದ ವಿದ್ಯಾರ್ಥಿನಿ ಸಾವು

23-Sep-2021 ದಾವಣಗೆರೆ

ದಾವಣಗೆರೆ: ಕೊರೊನಾ ಸೋಂಕಿನ ನಡುವೆಯೇ ಕರ್ನಾಟಕದಲ್ಲಿ ಮಾರಕ ಡೆಂಗ್ಯೂ ಆರ್ಭಟ ಕೂಡ ಮುಂದುವರೆದಿದ್ದು, ದಾವಣಗೆರೆಯಲ್ಲಿ 14 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಡೆಂಗ್ಯೂ, ಮಕ್ಕಳಲ್ಲಿ ಶೀತ, ಜ್ವರ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನು...

Know More

ಒಂದೇ ಕುಟುಂಬದ 3 ಜನ ಆತ್ಮಹತ್ಯೆಗೆ ಶರಣು

20-Sep-2021 ದಾವಣಗೆರೆ

ದಾವಣಗೆರೆ:  ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ...

Know More

ನಂಜನಗೂಡಿನ ದೇವಸ್ಥಾನದ ಪ್ರಕರಣವನ್ನು ಸುಖಾಂತ್ಯ: ಸಿಎಂ ಭರವಸೆ

20-Sep-2021 ದಾವಣಗೆರೆ

ದಾವಣಗೆರೆ: ಅಧಿಕಾರಿಗಳು ಪರಿಣಾಮದ ಬಗ್ಗೆ ಯೋಚಿಸದೇ ಆತುರದಿಂದ ಕೈಗೊಂಡ ಕ್ರಮದಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ನಂಜನಗೂಡಿನ ದೇವಸ್ಥಾನದ ಪ್ರಕರಣವನ್ನು ಸುಖಾಂತ್ಯಗೊಳಿಸುತ್ತೇವೆ. ಜತೆಗೆ ಅಂಥ ಪ್ರಕರಣ ರಾಜ್ಯದಲ್ಲಿ ಮತ್ತೆಲ್ಲೂ ಮರುಕಳಿಸಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ...

Know More

ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ ಅರುಣ್ ಸಿಂಗ್

19-Sep-2021 ದಾವಣಗೆರೆ

ದಾವಣಗೆರೆ:ಕೋವಿಡ್ 19 ರ ಸಂದರ್ಭದಲ್ಲಿ ಏನಾದರೂ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರೆ ದೇಶದ ಪರಿಸ್ಥಿತಿ ಏನಾಗಿರುತ್ತಿತ್ತು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಲೇವಡಿ ಮಾಡಿದರು ಭಾನುವಾರ ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ ನಡೆದ...

Know More

ವಿರೋಧ ಪಕ್ಷ ಕಾಂಗ್ರೆಸ್‌ಗೆ ಲಸಿಕೆ ಜ್ವರ: ಪ್ರಹ್ಲಾದ ಜೋಶಿ

19-Sep-2021 ದಾವಣಗೆರೆ

ದಾವಣಗೆರೆ: ಸ್ಪೆಷಲ್ ಡ್ರೈವ್‌ಗೂ ಮುನ್ನ ದೇಶದಲ್ಲಿ 60 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದನ್ನು ಸೋನಿಯಾ ಗಾಂಧಿ ನೀಡಿದ್ದಾರಾ. ವಿರೋಧ ಪಕ್ಷ ಕಾಂಗ್ರೆಸ್‌ಗೆ ಲಸಿಕೆ ಜ್ವರ ಬಂದಿದೆ ಎಂದು ಕೊರೊನಾ ವಿಚಾರವಾಗಿ ವಿರೋಧ ಪಕ್ಷಗಳ...

Know More

ಪ್ರತಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಯಡಿಯೂರಪ್ಪ ಎಚ್ಚರಿಕೆ

19-Sep-2021 ದಾವಣಗೆರೆ

ದಾವಣಗೆರೆ: ಮುಂದೆ ನಿರಂತರ ಚುನಾವಣೆಗಳು ಬರುತ್ತಿವೆ. ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ. ವಿರೋಧ ಪಕ್ಷಗಳು ಅವರದೇ ತಂತ್ರಗಾರಿಕೆ ಮಾಡ್ತಿದ್ದಾರೆ....

Know More

ದಾವಣಗೆರೆ: ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ

15-Sep-2021 ದಾವಣಗೆರೆ

ದಾವಣಗೆರೆ: ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಕರ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ. ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್‌ನಲ್ಲಿ ಕಾರ್ಯಕಾರಿಣಿ ಸಬೆ ನಡೆಯಲಿದೆ. ಅಂದು...

Know More

ಭೀಕರ ರಸ್ತೆ ಅಪಘಾತ: ಮೂವರು ಯುವಕರು ದಾರುಣ ಸಾವು

10-Sep-2021 ದಾವಣಗೆರೆ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಭಾಗಿ ಬಳಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೊಲೆರೊ ವಾಹನ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಮಲ್ಲೇಶಪುರ ಗ್ರಾಮದ ಮಂಜುನಾಥ್(17), ಅಜ್ಜಯ್ಯ(18) ಮತ್ತು...

Know More

ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಕರ್ನಾಟಕದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದೆ : ಅಮಿತ್ ಶಾ

03-Sep-2021 ದಾವಣಗೆರೆ

ದಾವಣಗೆರೆ: ಕರ್ನಾಟಕದಲ್ಲಿ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಸಂಸದ ಪ್ರಹ್ಲಾದ್ ಜೋಷಿ ಪುತ್ರಿ ವಿವಾಹಕ್ಕೆ ಆಗಮಿಸಿದ್ದ ಅಮಿತ್ ಶಾ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!