News Kannada
Monday, December 05 2022

ದಾವಣಗೆರೆ

ದಾವಣಗೆರೆ:ಕಾನನಕಟ್ಟೆ ಗ್ರಾಮದ ಬಳಿ ಭೀಕರ ಅಪಘಾತ,7 ಮಂದಿ ಸಾವು

Photo Credit :

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಕಾನನಕಟ್ಟೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದಾರೆ.  .ಡಿವೈಡರ್ ಗೆ ಇನೋವಾ ಕಾರ್ ಡಿಕ್ಕಿಯಾಗಿ ಭೀಕರ ದುರಂತ ಸಂಭವಿಸಿದೆ.

ಕಾನನಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

See also  ದಾವಣಗೆರೆ: ಬೊಲೆರೋ ಡಿಕ್ಕಿ ,ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು