News Kannada
Thursday, August 11 2022

ದಾವಣಗೆರೆ

ದಾವಣಗೆರೆ: ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಅಮೃತ ಮಹೋತ್ಸವ ಸಂಭ್ರಮ - 1 min read

Siddaramaiah celebrates his 75th birth anniversary

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಅಮೃತ ಮಹೋತ್ಸವ ಸಂಭ್ರಮ ಮನೆಮಾಡಿದೆ.

ಇಲ್ಲಿನ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ಪಕ್ಷದ ಮುಖಂಡರು, ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪಾಲ್ಗೊಂಡಿದ್ದಾರೆ.

ಸಿದ್ದರಾಮೋತ್ಸವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ತಂಡೋಪತಂಡವಾಗಿ ಆಗಮಿಸಿದ್ದು, ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.

ಈ ಕಾರ್ಯಕ್ರಮಮದಲ್ಲಿ ಏಳೆಂಟು ಲಕ್ಷ ಜನ ಸೇರುವ ಸಾಧ್ಯತೆ ಇದ್ದು, ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನವೇ ಮೂರು ಲಕ್ಷಕ್ಕೂ ಹೆಚ್ಚು ಮಂದಿ ವೇದಿಕೆ ಬಳಿ ಸೇರಿದ್ದಾರೆ.

See also  ದಾವಣಗೆರೆ : ಮಾ.16 ರವರೆಗೆ ಮದ್ಯ ಮಾರಾಟ ನಿಷೇಧ - ಜಿಲ್ಲಾಧಿಕಾರಿ ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು