ದಾವಣಗೆರೆ: ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯ ಸೋಲುಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನ ಗೌಡ ರೇಣುಕಾಚಾರ್ಯ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯಗೆ ಸೋಲು
Photo Credit :
Twitter
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.