News Karnataka Kannada
Saturday, April 20 2024
Cricket
ದಾವಣಗೆರೆ

ಸೇತುವೆ ಮೇಲಿಂದ ಬಿದ್ದು ಆರ್‌ಟಿಐ ಕಾರ್ಯಕರ್ತ ಸಾವು

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : Pexels

ದಾವಣಗೆರೆ: ನಕಲಿ ದಾಖಲೆಗಳನ್ನು ಸೃಷ್ಠಿಮಾಡಿ ಆಸ್ತಿ ಕ್ರಯದ ಕರಾರು ಪತ್ರ ನೋಂದಣಿ ಮಾಡಿಸಲಾಗಿದೆ ಎಂಬ ಆರೋಪ ಎದುರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತನನ್ನು ಪೊಲೀಸರು ವಿಚಾರಣೆಗೆ ಕರೆ ತರುವಾಗ ಸೇತುವೆಯಿಂದ ಕೆಳಗೆ ಹಾರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದ ಆರ್ ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವನ್ನಪ್ಪಿದವರು. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿ ಆವರಗೆರೆ ಗ್ರಾಮದ ಸ.ನಂ 240/ 2ಬಿ ರಲ್ಲಿ ಅಲಿನೇಷನ್ ಆಗಿ ಡೋರ್ ನಂಬರ್ ಆಗಿರುವ 3 ನಿವೇಶನಗಳನ್ನು ಮೃತ ಹೆಚ್.ಆರ್ ಹರೀಶ್ ನಕಲಿ ದಾಖಲೆಗಳನ್ನು ಸೃಷ್ಠಿಸಿದ್ದಲ್ಲದೆ ಯಾವುದೋ ಮಹಿಳೆಯೊಬ್ಬರಿಂದ ನಕಲಿ ಕ್ರಯದ ಕರಾರು ಪತ್ರ ನೋಂದಣಿ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಈಚೆಗೆ ಆಸ್ತಿ ಮೂಲ ಮಾಲಿಕರು ಎಂದು ಕೆ. ಬಾಬುರಾವ್ ಎನ್ನುವರು ಸುದ್ದಿಗೋಷ್ಠಿ‌ ಸಹ ನಡೆಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು