News Kannada
Saturday, February 24 2024
ಬೆಂಗಳೂರು

‘ಕೆಇಎ’ಯಿಂದ ‘545 ಪಿಎಸ್‌ಐ’ ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆ ನಿಗದಿ

Bengaluru: PSI recruitment exam slated to be held on December 23
Photo Credit : News Kannada

ಬೆಂಗಳೂರು: ಬಹುನಿರೀಕ್ಷಿತ 545 ಪಿಎಸ್‌ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಡಿ.23 ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರು ಅವರು, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿ. 23ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರು ಮರು‌ ಪರೀಕ್ಷೆಗೂ ಅರ್ಹರು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು