ಆರ್.ಎಲ್.ಜಾಲಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಸವರಾಜ ಬೊಮ್ಮಾಯಿ
Saturday, December 18th, 2021 at 1:25 PM NewsKannada
Photo Credit :
ಕೋಲಾರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಧನರಾದ ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಸಚಿವರಾದ ಡಾ: ಕೆ.ಸುಧಾಕರ್, ಮುನಿರತ್ನ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.