News Kannada
Wednesday, October 04 2023
ಕೋಲಾರ

ಕೋಲಾರ: ಹೆಣ್ಣು ಮಗು ಹುಟ್ಟಿತು ಎಂಬ ಕಾರಣಕ್ಕೆ ಮನನೊಂದ ತಂದೆ ನೇಣಿಗೆ ಶರಣು

A laborer surrendered to death as he could not afford to pay for his daughter's treatment
Photo Credit : Pexels

ಕೋಲಾರ: ಹೆಣ್ಣು ಮಗು ಹುಟ್ಟಿತು ಎಂಬ ಕಾರಣಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಲೋಕೇಶ್ (34) ನೇಣಿಗೆ ಶರಣಾದ ವ್ಯಕ್ತಿ. ಲೋಕೇಶ್ ಗೆ ಈ ಮೊದಲು ಮೂವರು ಹೆಣ್ಣು ಮಕ್ಕಳು ಜನಿಸಿದ್ದರು. ಮತ್ತೆ 4ನೇ ಮಗುವೂ ಕೂಡ ಹೆಣ್ಣು ಮಗುವಾಗಿರುವುದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

See also  ಮಂಗಳೂರು: ನಿಷೇಧಾಜ್ಞೆ ಉಲ್ಲಂಘನೆ, 12 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು