News Kannada
Friday, September 22 2023
ಬೆಂಗಳೂರು

ತುಮಕೂರು ನಗರದಲ್ಲಿ ತುರ್ತು ಚಿಕಿತ್ಸೆಗೆ ಟ್ರಾಮಾಕೇರ್ ಸೆಂಟರ್ ಕಾರ್ಯಾರಂಭ : ಡಾ. ಜಿ.ಪರಮೇಶ್ವರ್

20-Sep-2023 ತುಮಕೂರು

ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿದ್ದು, ಅಪಘಾತ ಪ್ರಕರಣಗಳು ಸಂಭವಿಸಿದಲ್ಲಿ, ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾಸ್ಪತ್ರೆ ಆವರಣದಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ೫೬ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಅನ್ನು ನಿರ್ಮಿಸಲಾಗಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ...

Know More

ದರ್ಶನ್‌ ಬಳಿಕ ಕಾವೇರಿಗಾಗಿ ಧ್ವನಿ ಎತ್ತಿದ ಕಿಚ್ಚ ಸುದೀಪ್‌

20-Sep-2023 ಕರ್ನಾಟಕ

ಬೆಂಗಳೂರು: ಕಾವೇರಿ ನೀರಿಗಾಗಿ ತೀವ್ರ ಹೋರಾಟ ನಡೆಯುತ್ತಿರುವಾಗ ಸ್ಯಾಂಡಲ್‌ವುಡ್‌ ನಟರು ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಈ ಬಗ್ಗೆ ಪೋಸ್ಟ್ ಮಾಡಿ ಕಾವೇರಿ ಬಗ್ಗೆ ಧ್ವನಿ...

Know More

ಮಠದ ಪಲ್ಲಕ್ಕಿ ಕೆಳಗೆ 50 ಲಕ್ಷ ರೂಪಾಯಿ ಮುಚ್ಚಿಟ್ಟಿದ್ದ ಹಾಲಶ್ರೀ ಸ್ವಾಮೀಜಿ

20-Sep-2023 ಬೆಂಗಳೂರು

ಬೆಂಗಳೂರು: ಚೈತ್ರಾ ಕುಂದಾಪುರ ಅವರ ಟಿಕೆಟ್‌ಗಾಗಿ ಕೋಟಿ, ಕೋಟಿ ವಂಚಿಸಿದ ಪ್ರಕರಣಕ್ಕೆ ಮತ್ತೊಂದು ರೋಚಕ ತಿರುವು ಸಿಕ್ಕಿದೆ. ಹಾಲಶ್ರೀ ಸ್ವಾಮೀಜಿ ಅವರನ್ನು ಬಂಧಿಸಿದ ಸಿಸಿಬಿ ಪೊಲೀಸರು ಹಣದ ಮೂಲ ಪತ್ತೆ ಹಚ್ಚುತ್ತಿದ್ದಾರೆ. ತನಿಖೆಯಲ್ಲಿ ಹಾಲಶ್ರೀ ಮಠದಲ್ಲಿ...

Know More

ಮೈತ್ರಿ ಕುರಿತು ಚರ್ಚೆ ನಡೆದೇ ಇಲ್ಲ: ಎಚ್‌. ಡಿ, ಕುಮಾರಸ್ವಾಮಿ

20-Sep-2023 ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಹೊಂದಾಣಿಕೆ ಕುರಿತಂತೆ ಚರ್ಚೆ ಇದುವರೆಗೂ ಚರ್ಚೆಯ ಹಂತದಲ್ಲಿಯೇ ಇದೆ. ನಾಳೆ ಮೈತ್ರಿ ಕುರಿತಂತೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ವಾಸ್ತವಾಂಶ ಹೊರಬರಲಿದೆ. ಇತ್ತೀಚಿಗೆ ಬಂದ ಎಲ್ಲ ಸುದ್ದಿಗಳು...

Know More

ವಿದ್ಯಾರ್ಥಿನಿ ಕೈ ಮುರಿದ ಶಿಕ್ಷಕಿ, ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ

20-Sep-2023 ಕೋಲಾರ

ಗಣಪತಿಯನ್ನು ಸಂಕಷ್ಟ ಹರ ಅಂದರೆ ತೊಂದರೆಗಳನ್ನು ವಿಘ್ನಗಳನ್ನು ನಿವಾರಿಸುವ ದೇವರೆಂದೇ ಪರಿಣಗಿಸುತ್ತಾರೆ. ಆದರೆ ದುರದೃಷ್ಟವಶಾತ್‌ ಗಣಪತಿಯನ್ನು ಪೂಜಿಸಿದ್ದಕ್ಕೆ ವಿದ್ಯಾರ್ಥಿ ಕೈ ಮುರಿದ ಪ್ರಸಂಗವೊಂದು ಕೋಲಾರದಲ್ಲಿ...

Know More

ಕಾವೇರಿ ಕೂಗು: ಯಶ್‌, ಸುದೀಪ್‌,ದರ್ಶನ್‌, ಶಿವಣ್ಣ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

20-Sep-2023 ಬೆಂಗಳೂರು

ಬೆಂಗಳೂರು: ಕನ್ನಡ ನಾಡಿನ ರೈತರಿಗೆ ಅನ್ಯಾಯವಾದರೆ ರಾಜಣ್ಣ, ಅಂಬರೀಶ್, ವಿಷ್ಣುವರ್ಧನ್ ಬರುತ್ತಿದ್ದರು. ಇಂದು ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ನಟರು ಬರಬೇಕು ಎಂದು ಕನ್ನಡಿಗರ ರಕ್ಷಣಾ ವೇದಿಕೆ...

Know More

ವಂಚನೆ ಕೇಸ್: ‌ಹಾಲಶ್ರೀಯನ್ನು 10 ದಿನ ಸಿಸಿಬಿ ಕಸ್ಟಡಿಗೆ ನೀಡಿದ ಕೋರ್ಟ್

20-Sep-2023 ಬೆಂಗಳೂರು

ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್, 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಸೆ.30ರವರೆಗೆ ಹಾಲಶ್ರೀಯನ್ನು ಸಿಸಿಬಿ ಕಸ್ಟಡಿಗೆ ನೀಡಿ...

Know More

ಸೋಷಿಯಲ್ ಮೀಡಿಯಾ ಬಳಕೆಗೂ ವಯಸ್ಸಿನ ಮಿತಿ ನಿಗದಿಪಡಿಸಿ: ಸರ್ಕಾರಕ್ಕೆ ಹೈಕೋರ್ಟ್​ ಸಲಹೆ

20-Sep-2023 ಬೆಂಗಳೂರು ನಗರ

ಸಾಮಾಜಿಕ ಮಾಧ್ಯಮ ಬಳಕೆಗೂ ವಯೋಮಿತಿಯನ್ನು ಜಾರಿಗೆ ತಂದರೆ ಸೂಕ್ತ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ...

Know More

ಅಂತರಗಂಗೆ ಬೆಟ್ಟದ ಮೇಲೆ ವಿವಾದಾತ್ಮಕ ಬರಹ: ಓರ್ವ ಆರೋಪಿಯ ಬಂಧನ

20-Sep-2023 ಕೋಲಾರ

ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಅಂತರಗಂಗೆ ಬೆಟ್ಟದ ಬಂಡೆ ಕಲ್ಲುಗಳ ಮೇಲೆ ಹಸಿರು ಬಣ್ಣ ಬಳಿದು ವಿವಾದಾತ್ಮಕ ಬರಹ ಬರೆಯಲಾಗಿತ್ತು. ಘಟನೆ ತಿಳಿಯುತ್ತಿದ್ದಂತೆ ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬರಹದ ಮೇಲೆ...

Know More

ಕಾವೇರಿ ನದಿ ನೀರು ವಿವಾದ: ದೆಹಲಿಯಲ್ಲಿಂದು ಸಿಎಂ ಸಿದ್ದು ಮಹತ್ವದ ಸಭೆ

20-Sep-2023 ಬೆಂಗಳೂರು

ಕರ್ನಾಟಕದಲ್ಲಿ ಒಂದೆಡೆ ಬರ ಹಾಗೂ ಮತ್ತೊಂದೆಡೆ ಜೀವನದಿಗಳಲ್ಲಿ ನೀರಿಗೆ ಅಭಾವ ಎದುರಾಗಿದೆ. ಈ ನಡುವೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಲೇಬೇಕಾದ ಅನಿವಾರ್ಯತೆ...

Know More

ಬನ್ನೇರುಘಟ್ಟ ಉದ್ಯಾನವನದಲ್ಲಿ 13 ಜಿಂಕೆಗಳ ಸಾವು: ಪ್ರಾಣಿ ಪ್ರಿಯರ ಆಕ್ರೋಶ

20-Sep-2023 ಬೆಂಗಳೂರು

ಬನ್ನೇರುಘಟ್ಟ ಜೈವಿಕ ಉದ್ಯಾನ ವನದಲ್ಲಿ ಬೆಕ್ಕಿನಿಂದ ಹರಡುವ ಮಾರಕ ಫೆಲೈನ್ ಫ್ಯಾನ್ ಲ್ಯುಕೋಪೆನಿಯಾ ಎಂಬ ವೈರಸ್ ಕಾಣಿಸಿಕೊಂಡು 7 ಚಿರತೆ ಮರಿಗಳ ಸಾವಿಗೀಡಾದ ಬೆನ್ನಲ್ಲೇ ಜಂತು ಹುಳುಗಳಿಂದಾಗಿ 13 ಜಿಂಕೆಗಳು ಸಹ ಸಾವನ್ನಪ್ಪಿರುವ ಆಘಾತಕಾರಿ...

Know More

ದುಬಾರಿಯಾದ ಬಂಗಾರ: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಏರಿಕೆ

20-Sep-2023 ಬೆಂಗಳೂರು

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ದುಬಾರಿಯಾಗುವುದು ಮುಂದುವರಿದಿದೆ. ಭಾರತದಲ್ಲಿ ಚಿನ್ನ ಗ್ರಾಮ್​ಗೆ 15 ರೂಗಳಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯೂ ಏರಿಕೆ ಆಗಿದೆ. ಬಹುತೇಕ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚಳ...

Know More

ದೈವ ನರ್ತಕರು, ಅಪ್ಪು ಸರ್, ಕನ್ನಡಿಗರಿಗೆ ಕಾಂತಾರ ಸಮರ್ಪಣೆ: ರಿಷಬ್‌ ಟ್ವೀಟ್‌ ವೈರಲ್‌

19-Sep-2023 ಬೆಂಗಳೂರು ನಗರ

ರಿಷಬ್​ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ‘ಕಾಂತಾರ’ ಸಿನಿಮಾ ಹಿಟ್‌ ಆಗಿದ್ದು, ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪ್ರಶಸ್ತಿ ಪಡೆಯುವಲ್ಲಿಯೂ ಸಿನಿಮಾ ದಾಖಲೆ ಮಾಡುತ್ತಲೇ...

Know More

ತಂಬಾಕು ಉತ್ಪನ್ನ ಖರೀದಿಗೆ 21 ವರ್ಷ ಆಗ್ಲೇಬೇಕು, ರಾಜ್ಯದಲ್ಲಿ ಹುಕ್ಕಾಬಾರ್‌ ಬಂದ್‌ ಗೆ ನಿರ್ಧಾರ

19-Sep-2023 ಬೆಂಗಳೂರು

ಬೆಂಗಳೂರು: ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ 21 ವರ್ಷದವರೆಗೆ ಮಿತಿಯನ್ನು ಹೆಚ್ಚಳ ಮಾಡಲಾಗುವುದು. ಈ ಮೂಲಕ 21 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌...

Know More

ಗಣೇಶ ಹಬ್ಬದ ಪ್ರಯುಕ್ತ ಕೋಟಿ ಕೋಟಿ ರೂಪಾಯಿಗಳಲ್ಲಿ ಜೆಪಿ ನಗರದ ಸತ್ಯಗಣಪತಿ ದೇವಸ್ಥಾನ ಅಲಂಕಾರ

19-Sep-2023 ಬೆಂಗಳೂರು ನಗರ

ಗಣೇಶ ಚುತುರ್ಥಿಗೆ ವಿಭಿನ್ನ ರೀತಿಯ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಪುನಸ್ಕಾರಗಳನ್ನು ಕೈಗೊಳ್ಳಲಾಗುತ್ತದೆ. ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಶ್ರೀ ಸತ್ಯಗಣಪತಿ ದೇವಸ್ಥಾನ ದೇಶದಲ್ಲೇ ಮೊದಲ ಬಾರಿಗೆ ಕೋಟಿ ಕೋಟಿ ಮೌಲ್ಯದ ನೋಟು ಮತ್ತು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು