News Kannada
ಬೆಂಗಳೂರು

ನಿಯಮಿತವಾಗಿ ರಕ್ತದಾನದ ಅಭ್ಯಾಸ ಬೆಳೆಸಿಕೊಳ್ಳಿ; ತಾರಾ ಅನೂರಾಧ

22-Jun-2022 ಬೆಂಗಳೂರು

ನಿಯಮಿತವಾಗಿ ರಕ್ತದಾನದ ಅಭ್ಯಾಸ ಬೆಳೆಸಿಕೊಳ್ಳುವುದರಿಂದ ನಮ್ಮ ವೈಯಕ್ತಿಕ ಆರೋಗ್ಯಕ್ಕೂ ಹಾಗೂ ತುರ್ತು ಚಿಕಿತ್ಸೆಗೆ ರೋಗಿಗಳಿಗೂ ಅನುಕೂಲವಾಗುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯವಂತರು ನಿಯಮಿತವಾಗಿ ರಕ್ತದಾನ ಮಾಡುವಂತಹ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ತಾರಾಅನೂರಾಧ ಕರೆ...

Know More

ಐಕಿಯಾ ಪೀಠೋಪಕರಣ ಮಳಿಗೆಯನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ

22-Jun-2022 ಬೆಂಗಳೂರು ನಗರ

ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಬೆಂಗಳೂರು: ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

22-Jun-2022 ಬೆಂಗಳೂರು ನಗರ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪತಿ ‌ತನ್ನ  ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ವ ಘಟನೆ ಬೆಳಕಿಗೆ...

Know More

ಪ್ರತಿಭಟನೆ ನಡೆಸಲು ಎಲ್ಲ ಮುಖಂಡರನ್ನು ಕರೆಸಿದ ಕಾಂಗ್ರೆಸ್ ಪಕ್ಷ!

22-Jun-2022 ಬೆಂಗಳೂರು ನಗರ

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ತನ್ನ ನಾಯಕ ರಾಹುಲ್ ಗಾಂಧಿಯನ್ನು ಇಡಿ ಪ್ರಶ್ನಿಸಿರುವುದನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಎಲ್ಲಾ ಪಕ್ಷದ ನಾಯಕರಿಗೆ ನವದೆಹಲಿಗೆ ಧಾವಿಸುವಂತೆ...

Know More

ಬೆಂಗಳೂರು: ಕೇವಲ 50 ರೂಪಾಯಿಗಾಗಿ ಸ್ನೇಹಿತನ ಹತ್ಯೆಗೈದ ಯುವಕ

22-Jun-2022 ಬೆಂಗಳೂರು ನಗರ

ಸ್ನೇಹಿತನ ಹತ್ಯೆಗೈದ ಯುವಕನೊಬ್ಬ ಪರಾರಿಯಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.  ಬಸವೇಶ್ವರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರುಬರ ಹಳ್ಳಿ ಸರ್ಕಲ್‌ ಬಳಿ ಈ ಘಟನೆ ನಡೆದಿದ್ದು, ಬಾಲ್ಯ ಸ್ನೇಹಿತರಾಗಿದ್ದ ಇವರುಗಳು ಈಗ...

Know More

ಕಾರಹಳ್ಳಿ ಕೆರೆ: ಜಲ ಕ್ರೀಡಾ ಕಾರ್ಯಕ್ರಮಕ್ಕೆ ಚಾಲನೆ

22-Jun-2022 ಬೆಂಗಳೂರು ಗ್ರಾಮಾಂತರ

ಕಾರಹಳ್ಳಿ ಕೆರೆಯಲ್ಲಿ ಏರ್ಪಡಿಸಲಾದ ಜಲ ಕ್ರೀಡಾ ಕಾರ್ಯಕ್ರಮವನ್ನು ಇಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಚಾಲನೆ...

Know More

ಯೋಗದಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ

22-Jun-2022 ಆರೋಗ್ಯ

ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿಯಾಗಿದ್ದು, ನಿರಂತರವಾಗಿ ಯೋಗವನ್ನು  ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಲು ಸಾಧ್ಯವಾಗಲಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ) ಅವರು...

Know More

ಗುಣಮಟ್ಟವಲ್ಲದ ಈ ಔಷಧಿಗಳ ಬಳಕೆ ನಿಷೇಧ

22-Jun-2022 ಆರೋಗ್ಯ

ಕರ್ನಾಟಕ ಔಷಧ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು, ಒಂಡಾನ್ಸೆಟ್ರಾನ್ ಓರಲಿ, ಡಿಸ್‍ ಇಂಟಿಗ್ರೇಶನ್ ಟ್ಯಾಬ್ಲೆಟ್ಸ್ ಐಪಿ (ವೋಮಿಡೌನ್), ಲೋಫೆರಮೈಡ್ ಹೈಡ್ರೋ ಕ್ಲೋರೈಡ್ ಟ್ಯಾಬ್ಲೆಟ್ಸ್ ಐ.ಪಿ (ಲೋಮೋಟಾಪ್),ಅಮೋಕ್ಸಿಸಿಲಿನ್, ಪೋಟ್ಯಾಷಿಯಂ ಕ್ಲಾವುಲನೇಟ್ ಮತ್ತು ಲ್ಯಾಕ್‍ಟಿಕ್ ಆಸಿಡ್ ಬ್ಯಾಸಿಲಸ್ ಟ್ಯಾಬ್ಲೆಟ್ಸ್...

Know More

ಮನಸ್ಸು, ಬುದ್ಧಿ ಮತ್ತು ಆತ್ಮದ ಏಕಾಗ್ರತೆಗೆ ಯೋಗ ಸಹಕಾರಿ – ನಳಿನ್‍ಕುಮಾರ್ ಕಟೀಲ್

21-Jun-2022 ಬೆಂಗಳೂರು ನಗರ

ಪತಂಜಲಿ ಮಹರ್ಷಿಗಳು ಬರೆದ ‘ಯೋಗ’ಕ್ಕೆ 4 ಸಾವಿರ ವರ್ಷಗಳ ಇತಿಹಾಸವಿದೆ. ಮನಸ್ಸು, ಬುದ್ಧಿ ಮತ್ತು ಆತ್ಮದ ಏಕಾಗ್ರತೆಗೆ ಯೋಗವು ಸಹಕಾರಿ. ಅದು ಸುಖ ಮತ್ತು ನೆಮ್ಮದಿಯನ್ನೂ ನೀಡಬಲ್ಲದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್...

Know More

ಪ್ರಧಾನಿ‌ ನರೇಂದ್ರ ಮೋದಿಯವರ ಪ್ರವಾಸಕ್ಕೆ 34 ಕೋಟಿ ರೂ. ಖರ್ಚು ಮಾಡಿದ ರಾಜ್ಯ ಸರ್ಕಾರ

21-Jun-2022 ಬೆಂಗಳೂರು ನಗರ

ಪ್ರಧಾನಿ‌ ನರೇಂದ್ರ ಮೋದಿಯವರ ಬೆಂಗಳೂರು ಹಾಗೂ ಮೈಸೂರು ಪ್ರವಾಸಕ್ಕಾಗಿ ರಾಜ್ಯ ಸರಕಾರ ಒಟ್ಟು 34 ಕೋಟಿ ರೂ. ‌ಖರ್ಚು‌ ಮಾಡಿದ್ದು, ರಸ್ತೆ ಹಾಗೂ ಮೂಲಸೌಕರ್ಯ ಯೋಜನೆಗೆ ಈ ಹಣ...

Know More

ಅಡ್ಡಾದಿಡ್ಡಿ ಟೆಂಪೊ ಟ್ರಾವೆಲರ್ ಚಲಾಯಿಸಿ ಅಪಘಾತ: ಚಾಲಕನ ವಿರುದ್ಧ ಎಫ್‌ಐಆರ್ ದಾಖಲು

21-Jun-2022 ಬೆಂಗಳೂರು ನಗರ

ಅಡ್ಡಾದಿಡ್ಡಿಯಾಗಿ ಟೆಂಪೊ ಟ್ರಾವೆಲರ್ ಚಲಾಯಿಸಿ ಅಪಘಾತ ಉಂಟುಮಾಡಿದ್ದ ಚಾಲಕನನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ...

Know More

ಪ್ರಧಾನಿ ನರೇಂದ್ರ ಮೋದಿಯವರಿಂದ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

20-Jun-2022 ಬೆಂಗಳೂರು ನಗರ

ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಅಭಿವೃದ್ಧಿಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಬೈಯ್ಯಪ್ಪನಹಳ್ಳಿಯ ಹವಾನಿಯಂತ್ರಿತ ರೈಲು ನಿಲ್ದಾಣ ಉದ್ಘಾಟನೆ...

Know More

ಮೋದಿಯವರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ: ಸಿದ್ದರಾಮಯ್ಯ ಆರೋಪ

20-Jun-2022 ಬೆಂಗಳೂರು ನಗರ

ರಾಜ್ಯದಲ್ಲಿ ಭಾರಿ ಪ್ರವಾಹ ಬಂದಾಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ,ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ಆದರೆ ಈಗ ಅವರಿಗೆ ಕರ್ನಾಟಕದ ನೆನಪಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...

Know More

ಮೋದಿ ಭೇಟಿ ಹಿನ್ನೆಲೆ, ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿರುವುದು ಖಂಡನೀಯ: ಡಿಕೆಶಿ

20-Jun-2022 ಬೆಂಗಳೂರು ನಗರ

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿರುವ ಸರ್ಕಾರದ ನಿರ್ಧಾರವನ್ನು ನಾನು ಖಂಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

Know More

ದಿನನಿತ್ಯ ಜೀವನದಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಳ್ಳಿ: ತಾರಾಅನೂರಾಧ

20-Jun-2022 ಬೆಂಗಳೂರು ನಗರ

ದಿನನಿತ್ಯ ಜೀವನದಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಳ್ಳುವ ಮೂಲಕ ಜೀವನ ಉತ್ಸಾಹವನ್ನು ಹೆಚ್ಚಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಎಲ್ಲರೂ ನಮ್ಮ ಪ್ರಾಚೀನ ಪರಂಪರೆಯ ಪ್ರಮುಖ ಕೊಡುಗೆಯಾಗಿರುವ ಯೋಗವನ್ನು ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು