NewsKarnataka
Friday, November 26 2021

ರಾಮನಗರ

6 ಕೋಟಿ ರೂ. ವೆಚ್ಚದಲ್ಲಿ ಸಿದ್ದಗಂಗಾ ಸ್ವಾಮೀಜಿ ಹೆಸರಿನ ಆಡಿಟೋರಿಯಂ ನಿರ್ಮಾಣ: ಶಾಸಕ ಎ. ಮಂಜುನಾಥ್

22-Nov-2021 ರಾಮನಗರ

ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ದಗಂಗಾ ಮಠಾಧೀಶರಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ಸುಸಜ್ಜಿತ ಆಡಿಟೋರಿಯಂ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎ. ಮಂಜುನಾಥ್...

Know More

ಕಾರು ಅಪಘಾತ ಹಿನ್ನೆಲೆ ಫೇಸ್ ಬುಕ್ ಖಾತೆಯಲ್ಲಿ ಲೈವ್ ಬಂದು ಸ್ಪಷ್ಟನೆ ನೀಡಿದ ಸಂಸದ ಪ್ರತಾಪ್ ಸಿಂಹ

22-Nov-2021 ರಾಮನಗರ

ಮೈಸೂರು ಸಂಸದ ಪ್ರತಾಪ್ ಸಿಂಹ ಕಾರು ಅಪಘಾತವಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಲೈವ್ ಬಂದು ಸ್ಪಷ್ಟನೆ ನೀಡಿರುವ ಸಂಸದ ಪ್ರತಾಪ್...

Know More

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಂಸದ ಪ್ರತಾಪ್ ಸಿಂಹ  ಕಾರು ಪಲ್ಟಿ

22-Nov-2021 ರಾಮನಗರ

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಂಸದ ಪ್ರತಾಪ್ ಸಿಂಹ  ಕಾರು...

Know More

ನಾಳೆ ಚನ್ನಪಟ್ಟಣದಲ್ಲಿ ಜನಸ್ವರಾಜ್ ಸಮಾವೇಶ

18-Nov-2021 ರಾಮನಗರ

ರಾಮನಗರ : ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವು ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಗ್ರಾಮದ ಬಳಿ ಇರುವ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಬಿಜೆಪಿ...

Know More

ಬಿಟ್ ಕಾಯಿನ್ ಬಗ್ಗೆ ಅಗತ್ಯ ದಾಖಲೆ ಇದ್ದರೆ‌ ವಿರೋಧ ಪಕ್ಷ ಒದಗಿಸಲಿ : ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ

11-Nov-2021 ರಾಮನಗರ

ರಾಮನಗರ: ಬಿಟ್ ಕಾಯಿನ್ ವಿಚಾರದಲ್ಲಿ‌ ರಾಜ್ಯ ಸರ್ಕಾರ ಎಲ್ಲ ರೀತಿಯ ತನಿಖೆಗೆ ಸಿದ್ಧವಿದೆ. ವಿರೋಧ ಪಕ್ಷಗಳು ಅಗತ್ಯ ದಾಖಲೆ ಇದ್ದರೆ‌ ಒದಗಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಮಾಗಡಿಯಲ್ಲಿ...

Know More

ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಎರಡನೇ ಸುತ್ತಿನ ಲಸಿಕಾ ಅಭಿಯಾನ

11-Nov-2021 ರಾಮನಗರ

ರಾಮನಗರ: ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಎರಡನೇ ಸುತ್ತಿನ ಲಸಿಕಾ ಅಭಿಯಾನವು ಚುರುಕಾಗಿ ನಡೆದಿದೆ. ಪಶುಪಾಲನಾ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ರಾಸುಗಳಿಗೆ ಲಸಿಕೆ ನೀಡುತ್ತಿದ್ದಾರೆ. ಇದೇ 8ರಂದು...

Know More

ರಾಮನಗರದಲ್ಲಿ ಮೊಬೈಲ್ ಕಳ್ಳರನ್ನು​ ಬಂಧಿಸಿದ ಪೊಲೀಸರು

09-Nov-2021 ರಾಮನಗರ

ರಾಮನಗರ : ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್​ ಹತ್ತುವಾಗ ಜನರ ಜೇಬಿನಿಂದ ಮೊಬೈಲ್​ ಹಾರಿಸಿಕೊಂಡು ಹೋಗುತ್ತಿದ್ದ ನಾಲ್ಕು ಜನ ಚಾಲಾಕಿ ಕಳ್ಳರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಐಜೂರು ಠಾಣೆ ಪೊಲೀಸರು ನಡೆಸಿದ ಭರ್ಜರೀ ಕಾರ್ಯಾಚರಣೆಯಲ್ಲಿ...

Know More

ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು 7 ಜನರಿಗೆ ಗಾಯ

08-Nov-2021 ರಾಮನಗರ

ರಾಮನಗರ: ಇಲ್ಲಿನ ಮಾಗಡಿ ರಸ್ತೆಯಲ್ಲಿ ರಸ್ತೆಯ ಜೋಡುಗಟ್ಟೆ ಗೇಟ್ ಬಳಿ ಭೀಕರ ಅಪಘಾತ ಉಂಟಾಗಿದೆ. ಇದರಿಂದಾಗಿ ಓರ್ವ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಕಾರಿನಲ್ಲಿದ್ದಂತ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ...

Know More

ರಾಮನಗರ ಮಾಗಡಿ ಬಳಿ ಭೀಕರ ಅಪಘಾತ

07-Nov-2021 ರಾಮನಗರ

ರಾಮನಗರ: ಇಲ್ಲಿನ ಮಾಗಡಿ ರಸ್ತೆಯಲ್ಲಿ  ಇಂದು ಭೀಕರ ರಸ್ತೆಯ ಜೋಡುಗಟ್ಟೆ ಗೇಟ್ ಬಳಿ ಭೀಕರ ಅಪಘಾತ  ಉಂಟಾಗಿದೆ. ಇದರಿಂದಾಗಿ ಓರ್ವ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಕಾರಿನಲ್ಲಿದ್ದಂತ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು...

Know More

ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳ ಬಂಧನ

04-Nov-2021 ರಾಮನಗರ

ರಾಮನಗರ : ಕಾವೇರಿ ವನ್ಯಜೀವಿ ಧಾಮದ ಸಂಗಮ ವಲಯ ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ...

Know More

ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ

02-Nov-2021 ರಾಮನಗರ

ರಾಮನಗರ: ಭಾರತ ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರು ಬುಕ್ಕಿಗಳನ್ನು ರಾಮನಗರ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ರಾಮನಗರದ ಬಸವನಪುರ ನಿವಾಸಿ ಶೇಖರ್ (37), ಮೈಸೂರಿನ ಎಂಆರ್‌ಸಿ ಕ್ಲಬ್ ಉದ್ಯೋಗಿ ಸಿದ್ದಪ್ಪ...

Know More

ರಾಮನಗರ ಸರ್ಕಾರಿ ಮಹಿಳಾ ಪದವಿ ಕಾಲೇಜು ಅವರಣದಲ್ಲಿ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ

28-Oct-2021 ರಾಮನಗರ

ರಾಮನಗರ : ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇದೇ 28ರಂದು ಬೆಳಿಗ್ಗೆ 11ಕ್ಕೆ ಜಗತ್ತಿನಾದ್ಯಂತ ಏಕಕಾಲದಲ್ಲಿ ನಡೆಯುವ ಐದು ಲಕ್ಷ ಕಂಠಗಳಲ್ಲಿ...

Know More

ಮನೆಗೆ ನುಗ್ಗಿ ಆತಂಕ ಸೃಷ್ಟಿಸಿದ ಚಿರತೆ

25-Oct-2021 ರಾಮನಗರ

ರಾಮನಗರ: ನಿರ್ಮಾಣ ಹಂತದಲ್ಲಿದ್ದ ಮನೆಗೆ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದ ನಾಗರಾಜು ರೇವಣ್ಣ ಎಂಬುವರಿಗೆ ಸೇರಿದ ಹೊಸ ಮನೆಯ 1ನೇ ಮಹಡಿಯಲ್ಲಿ ತಡರಾತ್ರಿ...

Know More

ಮನೆಯ ರೂಮಿನಲ್ಲಿ ಬಂಧಿಯಾದ ಚಿರತೆ

24-Oct-2021 ರಾಮನಗರ

ರಾಮನಗರ : ಚಿರತೆ ಮನೆಗೆ ನುಗ್ಗಿದ ಘಟನೆ ರಾಮನಗರ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ನಡೆದಿದೆ. ರೇಣುಕಯ್ಯ ಎಂಬುವರ ಮನೆಗೆ ತಡರಾತ್ರಿ ಚಿರತೆ ನುಗ್ಗಿತ್ತು. ಇದನ್ನು ಗಮನಿಸಿದ ಮನೆಯವರು ಮನೆಯ ಬಾಗಿಲು ಹಾಕಿ ಸುರಕ್ಷಿತವಾಗಿ ಹೊರಬಂದಿದ್ದರು....

Know More

ಈಜಲು ಹೋದ ಬಾಲಕರು ನೀರು ಪಾಲು

23-Oct-2021 ರಾಮನಗರ

ರಾಮನಗರ: ತಾಲ್ಲೂಕಿನ ಬಿಡದಿ ಸಮೀಪದ ಕೆಂಚನಕುಪ್ಪೆ ಗ್ರಾಮದ ಕುಂಬಾರಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಶಾಲಾ ಬಾಲಕರು ನೀರು ಪಾಲಾಗಿರುವ ಘಟನೆ ನಡೆದಿದೆ. ಬಿಡದಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಕೌಶಿಕ್(11) ಮತ್ತು ಕರ್ಣ(12) ಮೃತ ಬಾಲಕರು. ಇಬ್ಬರೂ ಬಿಡದಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾರೆ. ಕೌಶಿಕ್ ತಂದೆ ಉಮೇಶ್ ಪೆಟ್ಟಿಗೆ ಅಂಗಡಿ ಇಟ್ಟುಕೊಂಡಿದ್ದು ದಿನಪತ್ರಿಕೆಗಳನ್ನು ಮಾರಾಟ ಮಾಡುತ್ತಾರೆ. ಕರ್ಣನ ತಂದೆ ಗುಂಡಪ್ಪ ಎಂಬುವರು ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗದ ಕಾರಣ ಕೌಶಿಕ್ ಮನೆಯಲ್ಲಿಯೇ ಉಳಿದುಕೊಂಡಿದ್ದು, ಕರ್ಣ ಶಾಲೆ ಬಿಟ್ಟಿದ್ದನು. ಇಬ್ಬರೂ ಸ್ನೇಹಿತರಾಗಿದ್ದು ಜೊತೆಯಲ್ಲಿಯೇ ಓಡಾಡುತ್ತಿದ್ದರು. ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಕುಂಬಾರಕಟ್ಟೆ ಭರ್ತಿಯಾಗಿತ್ತು. ಗುರುವಾರ ಮಧ್ಯಾಹ್ನ ಕಟ್ಟೆಯಲ್ಲಿ ಈಜಾಡುತ್ತಿದ್ದ ಬಾಲಕರನ್ನು ಸ್ಥಳೀಯರು ಗದರಿಸಿ ಮನೆಗೆ ಕಳುಹಿಸಿದ್ದರು.  ನಂತರ ಮತ್ತೆ ವಾಪಸ್ ಬಂದ ಬಾಲಕರು ಕಟ್ಟೆಯಲ್ಲಿ ಈಜಾಡಲು ಹೋಗಿ ನೀರಿನ ಆಳ ಅರಿಯದೆ ಕೆಸರಿನಲ್ಲಿ ಸಿಲುಕಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ....

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!