News Karnataka Kannada
Friday, April 26 2024
ಸಾಂಡಲ್ ವುಡ್

ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್: ಒಬ್ಬ ಸಾವು, ಇಬ್ಬರಿಗೆ ಗಾಯ

Death 20072021
Photo Credit :

ರಾಮನಗರ: ನಟ ಅಜಯ್ ರಾವ್ ಹಾಗೂ  ನಟಿ ರಚಿತಾ ರಾಮ್ ಅಭಿನಯದ ಚಿತ್ರದ ಚಿತ್ರೀಕರಣದ‌ ವೇಳೆ ವಿದ್ಯುತ್ ಸ್ಪರ್ಶಿಸಿ ಫೈಟರ್ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಬಿಡದಿ ಹೋಬಳಿಯ ಬಳಿ ವಿದ್ಯುತ್ ಸ್ಪರ್ಶಿಸಿ ಫೈಟರ್ ರವಿ ಎಂಬುವರು‌ ಮೃತಪಟ್ಟರು.

ಇಲ್ಲಿ ವೈಯರ್ ಎಳೆಯುವ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರು ಸಿಬ್ಬಂದಿ ಗಾಯಗೊಂಡರು. ಅದರಲ್ಲಿ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು