News Kannada
Thursday, December 01 2022

ರಾಮನಗರ

ವಸತಿ ಶಾಲೆಯಲ್ಲಿ 37 ವಿದ್ಯಾರ್ಥಿಗಳಿಗೆ ಸೋಂಕು ದೃಢ

Photo Credit : News Kannada

ಕನಕಪುರ: ತಾಲ್ಲೂಕಿನ ಮರಳವಾಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  37 ವಿದ್ಯಾರ್ಥಿಗಳು ಹಾಗೂ 7 ಮಂದಿ ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮರಳವಾಡಿ ಗಡಿ ಭಾಗವಾಗಿದ್ದು ಮೊನ್ನೆಯಷ್ಟೇ ಒಬ್ಬ ವಿದ್ಯಾರ್ಥಿಗೆ ಸೋಂಕು ಕಾಣಿಸಿಕೊಂಡಿತ್ತು.

ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾದ ಅಧಿಕಾರಿಗಳು ಶಾಲೆಯಲ್ಲಿನ ಉಳಿದ 200 ವಿದ್ಯಾರ್ಥಿಗಳಿಗೆ ಸ್ವಾಬ್ ಟೆಸ್ಟ್ ಮಾಡಿಸಿದ್ದರು. ಈ ಪೈಕಿ 37 ಮಕ್ಕಳಿಗೆ ಸೋಂಕು ಧೃಡಪಟ್ಟಿದೆ.

.

See also  ಪಾದಯಾತ್ರೆಗೆ ಅನುಮತಿ ನೀಡಲು ಸಾಧ್ಯವಿಲ್ಲ, 'ಡಿಕೆಶಿ'ಗೆ ರಾಮನಗರ ಎಸ್ಪಿ ಖಡಕ್ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು