News Kannada
Saturday, April 01 2023

ರಾಮನಗರ

ವಂದೇ ಮಾತರಂ, ನಾಡಗೀತೆ, ರೈತಗೀತೆ ಮೂಲಕ ಮೇಕೆದಾಟು ಪಾದಯಾತ್ರೆ 2.0 ಗೆ ಚಾಲನೆ..

Photo Credit : News Kannada

ರಾಮನಗರ: ರಾಮನಗರದಲ್ಲಿ ವಂದೇ ಮಾತರಂ, ನಾಡಗೀತೆ, ರೈತಗೀತೆ ಮೂಲಕ ಮೇಕೆದಾಟು ಪಾದಯಾತ್ರೆ 2.0 ಗೆ  ಮುಖಂಡರಿಂದ ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಚಾಲನೆ ದೊರಕಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಏಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಶ್ರೀ ಕ್ಷೇತ್ರ ಆದಿಚುಂಚನಗಿರಿಯ ರಾಮನಗರ ಶಾಖಾ ಮಠದ ಶ್ರೀ ಅನ್ನದಾನಿ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವರಾದ ಕೆ ಎಚ್ ಮುನಿಯಪ್ಪ, ಸಂಸದ ಡಿ.ಕೆ. ಸುರೇಶ್, ರಾಜ್ಯದ ಮಾಜಿ ಸಚಿವರಾದ ಎಚ್ಕೆ ಪಾಟೀಲ್, ಅಲ್ಲಂ ವೀರಭದ್ರಪ್ಪ, ಎಚ್.ಎಂ. ರೇವಣ್ಣ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಕೆಪಿಸಿಸಿ ಕಾರ್ಯದಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಗೋವಿಂದರಾಜ್, ಚಿತ್ರನಟರಾದ ನೆನಪಿರಲಿ ಪ್ರೇಮ್, ಸಾಧು ಕೋಕಿಲ, ಎಂಎಲ್ಸಿ ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.

See also  ನೆರೆಯಿಂದ ಹಾನಿಯಾದ ಪ್ರದೇಶಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು