News Kannada
Thursday, November 30 2023
ರಾಮನಗರ

ರಾಮನಗರ: ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ ಎಂದ ಅಶ್ವತ್ಥ್​ ನಾರಾಯಣ್​

Siddaramaiah is the father of corruption, says Ashwathnarayan
Photo Credit :

ರಾಮನಗರ: ಪಿಎಸ್‌ಐ ನೇಮಕಾತಿ ಹಗರಣ ಆರಂಭ ಆಗಿದ್ದೇ ಅವರ ಕಾಲದಲ್ಲಿ. ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ.  ಅವರ ಆಡಳಿತ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳ ತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ ಎಂದು ಸಚಿವ ಡಾ| ಅಶ್ವತ್ಥ್​ ನಾರಾಯಣ್​ ತಿಳಿಸಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಕಾವತಿ ಹಗರಣ, ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಕ ಮೊದಲಾದ ಪ್ರಕರಣ ಗಳು ಏನೇನಾಗಿವೆ, ಸಿದ್ದರಾಮಯ್ಯ “ಆಳ- ಅಗಲ ಎಲ್ಲವೂ ಗೊತ್ತಿದೆ’. ಸಿದ್ದರಾಮೋತ್ಸವ ಕಾರ್ಯಕ್ರಮ ದಿಂದ ಕಾಂಗ್ರೆಸ್‌ನ ಕೆಲವರಿಗೆ ಆತಂಕ ಆಗಿದೆಯೇ ಹೊರತು ಬಿಜೆಪಿಗೆ ಅಲ್ಲ ಎಂದು ಹೇಳಿದರು.

See also  ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ: ಡಿ.ಕೆ.ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು