News Kannada
Saturday, September 23 2023
ರಾಮನಗರ

ರಾಮನಗರ: ಹಳ್ಳಕ್ಕೆ ಬಿದ್ದ ಶಾಲಾ ಬಸ್- ಪ್ರಾಣಾಪಾಯದಿಂದ ಪಾರಾದ 25 ವಿದ್ಯಾರ್ಥಿಗಳು

Woman dies after being hit by truck on bike
Photo Credit : Freepik

ರಾಮನಗರ: ಜಿಲ್ಲೆಯ ಹುಲಿಕಲ್ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಹಳ್ಳಕ್ಕೆ ಉರುಳಿ ಬಿದ್ದಿದ್ದು, ಬಸ್ ನಲ್ಲಿದ್ದ 25 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ 8 ಮಕ್ಕಳಿಗೆ ಗಾಯಗಳಾಗಿದ್ದು, ಗಾಯಾಳು ಮಕ್ಕಳನ್ನು ಕುದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಬಳಿಯ ಮಾನಸ ಗಂಗೋತ್ರಿ ಶಾಲೆಯ ಬಸ್ ಇದಾಗಿದೆ ಎಂದು ತಿಳಿದುಬಂದಿದೆ.

See also  ಬೆಳ್ತಂಗಡಿ: ರಕ್ಷಣೆಗೆ ಧಾವಿಸಿದ ವ್ಯಕ್ತಿಯನ್ನು ತಳ್ಳಿದಾಗ ಕುಸಿದು ಬಿದ್ದು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು