ರಾಮನಗರ: ಜಿಲ್ಲೆಯ ಬಾಲಗೇರಿ ಬಡಾವಣೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಿರಣ್ (29), ಗಾಯಿತ್ರಿ (28) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಕಳೆದ ನಾಲ್ಕು ವರ್ಷಗಳ ಹಿಂದೆ ಕಿರಣ್-ಗಾಯತ್ರಿ ಮದುವೆಯಾಗಿದ್ದು, ಕಳೆದ ವರ್ಷ ದಂಪತಿಯ ಮಗು ಮೃತಪಟ್ಟಿತ್ತು. ಇದೀಗ ಪತಿ-ಪತ್ನಿ ಇಬ್ಬರೂ ನೇಣಿಗೆ ಶರಣಾಗಿದ್ದಾರೆ.