NewsKarnataka
Monday, January 24 2022

ರಾಮನಗರ

‘ಮೇಕೆದಾಟು ಪಾದಯಾತ್ರೆ’ಯಲ್ಲಿ ಪಾಲ್ಗೊಂಡಿರುವ ‘ನಾಯಕ ಸಿದ್ಧರಾಮಯ್ಯ’ಗೆ ಜ್ವರ

09-Jan-2022 ರಾಮನಗರ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆಯನ್ನು...

Know More

ಪಾದಯಾತ್ರೆಗೆ ಅನುಮತಿ ನೀಡಲು ಸಾಧ್ಯವಿಲ್ಲ, ‘ಡಿಕೆಶಿ’ಗೆ ರಾಮನಗರ ಎಸ್ಪಿ ಖಡಕ್ ಎಚ್ಚರಿಕೆ

08-Jan-2022 ರಾಮನಗರ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾಳೆಯಿಂದ (ಜ. 9) ಕಾಂಗ್ರೆಸ್ ಪಾದಯಾತ್ರೆ ನಡೆಸಲಿದ್ದು, ಈಗಾಗಲೇ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡಿದೆ. ಆದ್ರೆ, ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಖಡಕ್...

Know More

ಪಾದಯಾತ್ರೇ ಮಾಡೇ ಮಾಡುತ್ತೇವೆ, ನನ್ನ ಜೈಲಿಗೆ ಹಾಕಿದ್ರೂ ಸರಿಯೇ; ಡಿಕೆ ಶಿವಕುಮಾರ್

08-Jan-2022 ರಾಮನಗರ

ನಾವು ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವಂತ ಪಾದಯಾತ್ರೆ ನಿಲ್ಲಿಸೋದಿಲ್ಲ. ನೂರಕ್ಕೆ ನೂರರಷ್ಟು ಪಾದಯಾತ್ರೇ ಮಾಡೇ ಮಾಡುತ್ತೇವೆ. ಅವರು ನನ್ನ ಜೈಲಿಗೆ ಹಾಕಿದ್ರೂ ಸರಿಯೇ ಪಾದಯಾತ್ರೆ ನಿಲ್ಲಿಸೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ...

Know More

ಮೇಕೆದಾಟು ಪಾದಯಾತ್ರೆಗೆ ಜಯ ಕರ್ನಾಟಕ ಸಂಘಟನೆ ಪಾಲ್ಗೊಳ್ಳಲಿದೆ: ಪ್ರಕಾಶ್ ರೈ

08-Jan-2022 ರಾಮನಗರ

ಮೇಕೆದಾಟು ಅಣೆಕಟ್ಟೆ ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್  ಪಕ್ಷ  ಜ.9ರಿಂದ 19ರವರೆಗೆ ನಡೆಸಲಿರುವ ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜಯ ಕರ್ನಾಟಕ ಸಂಘಟನೆ ಪಾಲ್ಗೊಳ್ಳಲಿದೆ ಎಂದು ಸಂಘಟನೆ ರಾಜ್ಯ ವಕ್ತಾರ ಪ್ರಕಾಶ್ ರೈ...

Know More

ಪಕ್ಷ ಸೂಚಿಸಿದರೆ ನೂರಕ್ಕೆ ನೂರು ಕನಕಪುರದಿಂದ ಸ್ಪರ್ಧೆ ಮಾಡುತ್ತೇನೆ; ಸಿ.ಪಿ ಯೋಗೇಶ್ವರ್‌

07-Jan-2022 ರಾಮನಗರ

'ಪಕ್ಷದ ವರಿಷ್ಠರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆ ಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ ಸ್ಪರ್ಧೆಮಾಡು ಎಂದರೂ ನಾನು ಸಿದ್ಧ' ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ ಯೋಗೇಶ್ವರ್‌...

Know More

ಡಿ.ಕೆ. ಸುರೇಶ್ ರನ್ನು ಬಂಧಿಸುವಂತೆ ಒತ್ತಾಯಿಸಿ ರಾಮನಗರದಲ್ಲಿ ಪ್ರತಿಭಟನೆ

04-Jan-2022 ರಾಮನಗರ

ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಅನುಚಿತವಾಗಿ ವರ್ತಿಸಿದ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ...

Know More

ಸಚಿವರು ಸವಾಲಿಗೆ ಕರೆದರೆ ನಾನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ; ಡಿ.ಕೆ.ಸುರೇಶ್

03-Jan-2022 ರಾಮನಗರ

ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿಯೇ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ.ಸುರೇಶ್, ಸಚಿವರಿಂದಲೇ ತಪ್ಪಾಗಿರುವುದು. ವೈಯಕ್ತಿಕವಾಗಿ ನಿಂದಿಸುವ ಮಾತು ಆರಂಭಿಸಿದರು. ಹಾಗಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದೇನೆ ಎಂದು...

Know More

ಸಿಎಂ ಎದುರೇ ಹೊಡೆದಾಟಕ್ಕೆ ಮುಂದಾದ‌ ಸಚಿವ ಅಶ್ವತ್ಥನಾರಾಯಣ-ಸಂಸದ‌ ಡಿ.ಕೆ.‌ ಸುರೇಶ್

03-Jan-2022 ರಾಮನಗರ

ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸೋಮವಾರ ನಡೆದ ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಎದುರೇ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ‌ ಡಿ.ಕೆ.‌...

Know More

ಮಣ್ಣಿನ ಮಕ್ಕಳೆಂದು ಬೋರ್ಡ್ ಹಾಕಿಕೊಂಡಿಲ್ಲ:ಎಚ್.ಡಿ.ಕುಮಾರಸ್ವಾಮಿ

30-Dec-2021 ರಾಮನಗರ

ನಾವೇನು ಮಣ್ಣಿನ ಮಕ್ಕಳೆಂದು ಎದೆ ಮೇಲೆ ಬೋರ್ಡ್ ಹಾಕಿಕೊಂಡಿಲ್ಲ. ನಮಗೆ ನಾಟಕ ಮಾಡಲು ಬರೋದಿಲ್ಲ... ಅದರ ಅಗತ್ಯವೂ ನನಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ವಾಗ್ದಾಳಿ...

Know More

ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

27-Dec-2021 ರಾಮನಗರ

ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ರೈತರ ಮಕ್ಕಳೆಂದು ಪೋಸ್ ನೀಡಿದರೆ ರೈತರಾಗಲ್ಲ. ಅವರ ನಾಟಕಗಳನ್ನು ಜನ ನೋಡುತ್ತಿದ್ದಾರೆ ಎಂದು...

Know More

ಕರ್ನಾಟಕ ಬಂದ್ ಮಾಡುವುದರಿಂದ ಪ್ರಯೋಜನ ಇಲ್ಲ: ಎಚ್‌.ಡಿ. ಕುಮಾರಸ್ವಾಮಿ

25-Dec-2021 ರಾಮನಗರ

ಎಲ್ಲದಕ್ಕೂ ಕರ್ನಾಟಕ ಬಂದ್ ಮಾಡುವುದರಿಂದ ಪ್ರಯೋಜನ ಇಲ್ಲ. ಬದಲಿಗೆ ಎಂಇಎಸ್‌ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸರ್ಕಾರ ಮುಂದಾಗಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ...

Know More

ಮಾಗಡಿ: ಕೆರೆಗೆ ಹಾರಿದ ತಾಯಿಯನ್ನು ರಕ್ಷಿಸಲು ಹೋದ ಮಗಳು ಅಳಿಯ ಮೂವರು ನೀರುಪಾಲು

22-Dec-2021 ರಾಮನಗರ

ಕೌಟುಂಬಿಕ ಕಲಹದಿಂದ ನೊಂದ ಮಹಿಳೆ ಕೆರೆಗೆ ಹಾರಿದ್ದನ್ನು ಕಂಡ ಮಗಳು, ಅಳಿಯ ರಕ್ಷಿಸಲು ಹೋಗಿ ಅವರೂ ನೀರುಪಾಲಾಗಿರುವ ದಾರುಣ ಘಟನೆ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ...

Know More

ನೇಣು ಬಿಗಿದ ಸ್ಥಿತಿಯಲ್ಲಿ ಚಿಲುಮೆ ಮಠದ ಸ್ವಾಮೀಜಿ ಮೃತದೇಹ ಪತ್ತೆ

20-Dec-2021 ರಾಮನಗರ

ನೇಣು ಬಿಗಿದ ಸ್ಥಿತಿಯಲ್ಲಿ ಚಿಲುಮೆ ಮಠದ ಸ್ವಾಮೀಜಿ ಮೃತದೇಹ...

Know More

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಜ್ಜಿ ವಿಧಿವಶ

17-Dec-2021 ರಾಮನಗರ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ ಆಸ್ಪತ್ರೆಯಲ್ಲಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.