News Kannada
Wednesday, May 18 2022
ತುಮಕೂರು

ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಕುರಿತು ಮಧ್ಯಾಹ್ನದ ಸಭೆಯಲ್ಲಿ ಮಹತ್ವದ ನಿರ್ಧಾರ

Photo Credit : News Kannada

ತುಮಕೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸಧ್ಯ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ,ಇಂದು ಮಧ್ಯಾಹ್ನ 1 ಗಂಟೆಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಯಲಿದೆ ಸಭೆಯಲ್ಲಿ ಕೋವಿಡ್ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, , ಈಗಾಗಲೇ ನಾವು ಕೈಗೊಂಡಿರುವ ಕ್ರಮ, ಅದರ ಪರಿಣಾಮ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಪರಿಶೀಲಿಸಿ ನಿರ್ಧರಿಸಲಾಗುವುದು ಎಂದರು.

ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆಯೂ ಇಂದಿನ ಸಭೆಯಲ್ಲಿ ಎಲ್ಲರ ಸಲಹೆ ಸೂಚನೆಗಳನ್ನು ಪಡೆದು ತೀರ್ಮಾನಿಸಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.