News Kannada
Tuesday, September 27 2022

ತುಮಕೂರು

ಗೂಡ್ಸ್ ವಾಹನ – ಬೈಕ್ ನಡುವೆ ಅಪಘಾತ; ಓರ್ವ ಸಾವು, ಓರ್ವ ಗಂಭೀರ - 1 min read

Four killed in accident between truck and car
Photo Credit :

ಪಾವಗಡ: ಗೂಡ್ಸ್ ವಾಹನ(ಬೋಲೆರೋ)-ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಾವಗಡ ಪಟ್ಟಣದ ಕಣಿವೇನಹಳ್ಳಿ ಗೇಟ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ರಾಜಶೇಖರ (40) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮತ್ತೊರ್ವ ಸವಾರ ರಾಘವೇಂದ್ರ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃತ ವ್ಯಕ್ತಿ ಹಾಗೂ ಗಾಯಾಳುಗಳನ್ನು ಆಂಧ್ರದ ಮಡಕಶಿರಾ ತಾಲೂಕಿನ ಎಗುವ ರಾಮಗಿರಿ ಗ್ರಾಮಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿ ಪಿ ಐ ಲಕ್ಷ್ಮಿಕಾಂತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

See also  ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ; ಸಚಿವ ಬಿ.ಸಿ.ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು