News Kannada
Monday, December 11 2023
ತುಮಕೂರು

ಕುಣಿಗಲ್: ಅಕ್ರಮವಾಗಿ ಜೂಜು ಆಡುತ್ತಿದ್ದ 6 ಮಂದಿ ಬಂಧನ

Illegal smuggling of explosives: One arrested
Photo Credit : Pexels

ಕುಣಿಗಲ್: ಪಟ್ಟಣದ ಮಿಷನ್ ಕಾಂಪೋಡ್ ಸಾರ್ವಜನಿಕ ಸ್ಥಳದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ಬಂಧಿಸಿ, ಪಣಕ್ಕೆ ಇಟ್ಟಿದ್ದ14 800 ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ಹೌಸಿಂಗ್ ಬೋರ್ಡ್ ವಾಸಿ ಮೌಲಾ ಅಲಿ (36), ಕೋಟೆ ವಾಸಿಗಳಾದ ಪೈರೋಜ್ (28), ವಾರಿಸ್ (31) ಶಶಿಕುಮಾರ್ (22) , ನಾಸೀರ್( 38), ಸೈಪ್ ಉಲ್ಲಾ ಖಾನ್(30) ಬಂಧಿತ ಆರೋಪಿಗಳು.

ಅಕ್ರಮವಾಗಿ ಜೂಜು ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ಲಕ್ಷ್ಮಣ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದಾರೆ.

ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

See also  ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು