News Kannada
Saturday, December 03 2022

ತುಮಕೂರು

ತುಮಕೂರು: ಕಾಂಪೌಂಡ್​ಗೆ ಡಿಕ್ಕಿಯಾದ ಮಾರುತಿ ವ್ಯಾನ್, ಇಬ್ಬರು ಸಾವು

Mumbai: Five killed in car-truck accident
Photo Credit : IANS

ತುಮಕೂರು: ತುಮಕೂರು ನಗರದ ಮಂಡಿಪೇಟೆ ಕಡೆಯಿಂದ ಬರುತ್ತಿದ್ದ ಮಾರುತಿ ವ್ಯಾನ್, ಚಾಲಕನ ನಿಯಂತ್ರಣತಪ್ಪಿ, ಹೊರಪೇಟೆಯಲ್ಲಿರುವ ಬೆಸ್ಕಾಂ ಸೆಕ್ಯೂರಿಟಿ ಕಾಂಪೌಂಡ್​ಗೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಈ ಘಟನೆ ಬುಧವಾರ ತಡರಾತ್ರಿ ನಡೆದಿದೆ. ತುಮಕೂರಿನ ದೀಪು(36) ಮತ್ತು ಚಾಲಕ ಖಾಸಿಂ(25) ಮೃತ ದುರ್ದೈವಿಗಳು.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನೂ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಇಬ್ಬರೂ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾರಿನಲ್ಲಿದ್ದ ಮತ್ತೊಬ್ಬ 22 ವರ್ಷದ ಮಂಜುನಾಥ್​ ಗಂಭೀರ ಗಾಯಗೊಂಡಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

See also  ತುಮಕೂರು: ವಿವಿ ಕಲಾ ಕಾಲೇಜು ಮೌಲ್ಯಮಾಪನ ಪೂರೈಸಿದ ನ್ಯಾಕ್‌ತಂಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು