News Kannada
Monday, February 06 2023

ತುಮಕೂರು

ತುಮಕೂರು: ಲಾರಿ-ಬೈಕ್ ಅಪಘಾತದಲ್ಲಿ ವ್ಯಕ್ತಿ ಸಾವು

Two IIT students hit by car, one dead
Photo Credit : Freepik

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಗ್ರಾಮದ ಎ.ಆರ್.ಕೊಪ್ಪ ಗೇಟ್ ಬಳಿ ಡಿ.26ರ ಸೋಮವಾರ ಬೆಳಗ್ಗೆ ಲಾರಿ ಅಪಘಾತಕ್ಕೀಡಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ನಿವಾಸಿ ಗಂಗರಾಜು (29) ಎಂದು ಗುರುತಿಸಲಾಗಿದೆ. ಮೃತ ಗಂಗರಾಜು ಕೊರಟಗೆರೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಕೆಲಸ ನಿಮಿತ್ತ ಪಟ್ಟಣ ಕಡೆಯಿಂದ ಕೊರಟಗೆರೆ ಕಡೆಗೆ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಗಂಗರಾಜು ಮದುವೆಯಾಗಿ 25 ದಿನವಾಗಿತ್ತು. ಘಟನಾ ಸ್ಥಳಕ್ಕೆ ಪಾವಗಡ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಕಾರವಾರ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ 2.75 ಲಕ್ಷ ತಿರಂಗಾ ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು